ಶಿಕ್ಷಕರ ಕಿರುಕುಳ

ಹೊಸಕೋಟೆ: ಶಿಕ್ಷಕರ ಕಿರುಕುಳ, ಲವ್ ಟಾರ್ಚರ್ಗೆ ಬೇಸತ್ತು ವಿದ್ಯಾರ್ಥಿನಿ ಸಾರಾ ಆತ್ಮಹತ್ಯೆಗೆ ಶರಣು!
ಶಾಲಾ ಶಿಕ್ಷಕರ ಕಿರುಕುಳಕ್ಕೆ ಬೇಸತ್ತು 16 ವರ್ಷದ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಮಂಡ್ಯ: ಶಿಕ್ಷಕರ ಕಿರುಕುಳ, ಶಾಲೆಯಲ್ಲೇ ನೇಣಿಗೆ ಶರಣಾದ ವಿದ್ಯಾರ್ಥಿನಿ
ಶಿಕ್ಷಕರು ಕಿರುಕುಳ ನಿಡಿದ್ದಾರೆಂದು ಆರೋಪಿಸಿ ವಿದ್ಯಾರ್ಥಿನಿಯೊಬ್ಬಳು ಶಾಲೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ.

