ಶಿಕ್ಷಕರ ನೇಮಕ

18 ಸಾವಿರ ಶಿಕ್ಷಕರ ನೇಮಕ: ಸಚಿವ ಮಧು ಬಂಗಾರಪ್ಪ
ಕಲಬುರಗಿ ಭಾಗದಲ್ಲಿ 5 ಸಾವಿರ ಶಿಕ್ಷಕರ ನೇಮಕಾತಿಗೆ ಅನುಮೋದನೆ ನೀಡಲಾಗಿದೆ. 800 ಕೆಪಿಎಸ್ಸಿ ಶಾಲೆಗಳನ್ನು ಪ್ರಾರಂಭಿಸಲಾಗಿದೆ.

ಸೆಕ್ಯೂರಿಟಿ ಕಂಪನಿಗೆ ಶಿಕ್ಷಕರ ನೇಮಕಾತಿ ಟೆಂಡರ್: ಸರ್ಕಾರದ ನಡೆಗೆ ವ್ಯಾಪಕ ಆಕ್ರೋಶ
ಖಾಸಗಿ ಸೆಕ್ಯುರಿಟಿ ಮತ್ತು ಡಿಟೆಕ್ಟಿವ್ ಏಜೆನ್ಸಿಗಳ ಮೂಲಕ ಹೊರಗುತ್ತಿಗೆ ಶಿಕ್ಷಕರನ್ನು ನೇಮಿಸಿಕೊಳ್ಳುವ ಬಿಬಿಎಂಪಿ ನಿರ್ಧಾರವು ಇದೀಗ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.

