ಶಿಕ್ಷಕರ ವರ್ಗಾವಣೆ

ಶಿಕ್ಷಕರ ವರ್ಗಾವಣೆ ನಿಯಂತ್ರಣ ತಿದ್ದುಪಡಿ ಕಾಯಿದೆ ವಿಧಾನಸಭೆಯಲ್ಲಿ ಅಂಗೀಕಾರ
ಮಹಿಳಾ ಶಿಕ್ಷಕರು ತಮ್ಮ ಮಕ್ಕಳ ಲಾಲನೆ ಪಾಲನೆ ನೋಡಿಕೊಳ್ಳಲು ಅನುವು ಮಾಡಿಕೊಡುವುದು ಇದರ ಉದ್ದೇಶವಾಗಿದೆ. ಮಗು ಪಾಲನೆಗಾಗಿ ತವರು ಅಥವಾ ಗಂಡನ ಊರಲ್ಲೇ ಟೀಚರ್ ಆಗಿ ಕೆಲಸ ಮಾಡಬಹುದಾಗಿದೆ.

ಶೀಘ್ರದಲ್ಲೇ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಆರಂಭ: ಸುರೇಶ್ ಕುಮಾರ್
ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು-ಶಿಕ್ಷಕರ ವರ್ಗಾವಣೆ ನಿಯಂತ್ರಣ ಕಾಯ್ದೆಗೆ ತಿದ್ದುಪಡಿ ಮಾಡುವ ಸುಗ್ರೀವಾಜ್ಞೆಗೆ ರಾಜ್ಯಪಾಲರ ಅನುಮೋದನೆ ಸಿಕ್ಕಿರುವುದರಿಂದ ಶೀಘ್ರದಲ್ಲೇ ಶಿಕ್ಷಕರ ವರ್ಗಾವಣೆ ಪ್ರತಿಕ್ರಿಯೆ ಪ್ರಾರಂಭಿಸುವುದಾಗಿ ಸಚಿವ ಎಸ್.ಸುರೇಶ್ ಕುಮಾರ್ ಹೇಳಿದ್ದಾರೆ.

ಶಿಕ್ಷಕರ ವರ್ಗಾವಣೆ ವೇಳಾಪಟ್ಟಿ ಪ್ರಕಟಿಸುವಂತೆ ಶಿಕ್ಷಣ ಇಲಾಖೆಗೆ ಸಿಎಂ ಯಡಿಯೂರಪ್ಪ ಸೂಚನೆ
ಶಿಕ್ಷಣ ಇಲಾಖೆಯ ಶಿಕ್ಷಕರು ಮತ್ತು ಉಪನ್ಯಾಸಕರ ವರ್ಗಾವಣೆ ಪ್ರಕ್ರಿಯೆಯನ್ನು ಕೂಡಲೇ ಪ್ರಾರಂಭಿಸಬೇಕೆಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಬುಧವಾರ ಆದೇಶಿಸಿದ್ದಾರೆ.

ಶಿಕ್ಷಕರ ವರ್ಗಾವಣೆಗೆ ತಾತ್ಕಾಲಿಕ ತಡೆ, ಸುಧಾರಿತ ಕ್ರಮದ ಜಾರಿ ಶೀಘ್ರ: ಸಚಿವ ಸುರೇಶ್ ಕುಮಾರ್
ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್ ಪ್ರಕ್ರಿಯೆಯಲ್ಲಿರುವ ಗೊಂದಲ ನಿವಾರಣೆ ಮಾಡುವ ಉದ್ದೇಶದಿಂದ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ವರ್ಗಾವರ್ಗಿಗೆ ತಡೆ ನೀಡಿದ್ದಾರೆ.

ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ರದ್ದು ಮಾಡಿಲ್ಲ: ಸಚಿವ ತನ್ವೀರ್ ಸೇಠ್ ಸ್ಪಷ್ಟನೆ
ಪರೀಕ್ಷಾ ಕಾರ್ಯಕ್ಕೆ ಯಾವುದೇ ರೀತಿಯ ಸಮಸ್ಯೆಗಳು ಎದುರಾಗದಂತೆ ವರ್ಗಾವಣೆ ಪ್ರಕ್ರಿಯೆಗಳನ್ನು ಕೈಗೊಳ್ಳಲಾಗುತ್ತಿದ್ದು, ಪ್ರಸ್ತುತ ಆರಂಭಗೊಂಡಿರುವ ಶಾಲಾ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಗಳನ್ನು ರದ್ದು ಮಾಡಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ತನ್ವೀರ್ ಸೇಠ್...

ಶಿಕ್ಷಕರ ವರ್ಗಾವಣೆ ವಿಧೇಯಕಕ್ಕೆ ಸಮ್ಮತಿ
ಪತಿ-ಪತ್ನಿ ಪ್ರಕರಣ ಮತ್ತು ಜ್ಯೇಷ್ಠತೆ ಆಧಾರದ ಮೇಲೆ ಅಂತರ್ ಘಟಕ ಶಿಕ್ಷಕರ ವರ್ಗಾವಣೆ ವಿಧೇಯಕಕ್ಕೆ ವಿಧಾನಮಂಡಲದ ಉಭಯ ಸದನಗಳಲ್ಲೂ ಅಂಗೀಕಾರ ದೊರೆತಿದೆ...

