ರಾಜ್ಯಕನ್ನಡ ವರ್ಣಮಾಲೆ ಬರೆಯಲು ಬಾರದ ವಿದ್ಯಾರ್ಥಿಗಳ ಕಂಡು ಪ್ರದೀಪ್ ಈಶ್ವರ್ ಶಾಕ್: ಶಾಸಕರ ಸೂಚನೆಯಂತೆ 180 ಶಿಕ್ಷಕರಿಗೆ BEO ನೋಟಿಸ್!
ಶಿಕ್ಷಕರ ಬೇಜವಾಬ್ದಾರಿ ಹಾಗೂ ನಿರ್ಲಕ್ಷ್ಯಕ್ಕೆ ಬೇಸರ ವ್ಯಕ್ತ ಪಡಿಸಿರುವ ಶಾಸಕರು ಸರ್ಕಾರಿ ಶಾಲೆಯ 180 ಶಿಕ್ಷಕರಿಗೆ ಕಾರಣ ಕೇಳಿ ನೊಟೀಸ್ ನೀಡಿದ್ದಾರೆ. ಶಾಸಕ ಪ್ರದೀಪ್ ಈಶ್ವರ್ ಸೂಚನೆಯಂತೆ ಕ್ಷೇತ್ರ ಶಿಕ್ಷಣಾಧಿಕಾರಿ ಈ ಕ್ರಮವನ್ನು ಕೈಗೊಂಡಿದ್ದಾರೆ.