ದೇಶ'ಅನುಮತಿ ಇಲ್ಲದೆ ಸರ್ಕಾರಿ ಶಾಲೆಗೆ ಪ್ರವೇಶಿಸಿ, ಶಿಕ್ಷಕರಿಗೆ ಬೆದರಿಕೆ': ಅಭಿಜೀತ್ ದೀಪ್ಕೆ ವಿರುದ್ಧ FIR ದಾಖಲು
ಸರ್ಕಾರಿ ಜಿಲ್ಲಾ ಪರಿಷತ್ ಶಾಲೆಯ ಶಿಕ್ಷಕಿ ಸೈಯದ್ ಶಂಶಾದ್ ಬಾನೋ ಖೈರತಾಲಿ ಅವರು ನೀಡಿದ ದೂರಿನ ಆಧಾರದ ಮೇಲೆ ಮಹಾರಾಷ್ಟ್ರದ ಲಾತೂರ್ ಜಿಲ್ಲೆಯ ಔಸಾ ಪೊಲೀಸರು ಅಭಿಜೀತ್ ದೀಪ್ಕೆ ಹಾಗೂ ಇತರರ ವಿರುದ್ಧ ಕೇಸ್ ದಾಖಲಿಸಿದ್ದಾರೆ.