ಶಿಕ್ಷಕರು

ಶಿಕ್ಷಕರಿಗೆ SIR ಡ್ಯೂಟಿಯಿಂದ ಪರೀಕ್ಷಾ ಫಲಿತಾಂಶಗಳ ಮೇಲೆ ಪರಿಣಾಮ: ಮಧು ಬಂಗಾರಪ್ಪ ಆತಂಕ
ರಾಜ್ಯ

ಶಿಕ್ಷಕರಿಗೆ SIR ಡ್ಯೂಟಿಯಿಂದ ಪರೀಕ್ಷಾ ಫಲಿತಾಂಶಗಳ ಮೇಲೆ ಪರಿಣಾಮ: ಮಧು ಬಂಗಾರಪ್ಪ ಆತಂಕ

SIR ಕಾರ್ಯದಿಂದ ಶಿಕ್ಷಕರು ಸಾಕಷ್ಟು ಒತ್ತಡಕ್ಕೆ ಒಳಗಾಗಿದ್ದಾರೆ ಎಂದು ಹೇಳಿದರು. ಶಿಕ್ಷಕರನ್ನು ಈ ಕಾರ್ಯದಿಂದ ವಿನಾಯಿತಿ ನೀಡುವಂತೆ ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದರೂ ಯಾವುದೇ ಸ್ಪಂದನೆ ದೊರೆತಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

ಬಸವೇಶ್ವರ ಪ್ರೌಢಶಾಲೆಯಲ್ಲಿ ಶಿಕ್ಷಕರ ಕೊರತೆ; ಗಣಿತ, ವಿಜ್ಞಾನಕ್ಕಿಲ್ಲ ಮೇಷ್ಟ್ರು; 96 ವಿದ್ಯಾರ್ಥಿಗಳ ಭವಿಷ್ಯ ಅತಂತ್ರ!
ರಾಜ್ಯ

ಬಸವೇಶ್ವರ ಪ್ರೌಢಶಾಲೆಯಲ್ಲಿ ಶಿಕ್ಷಕರ ಕೊರತೆ; ಗಣಿತ, ವಿಜ್ಞಾನಕ್ಕಿಲ್ಲ ಮೇಷ್ಟ್ರು; 96 ವಿದ್ಯಾರ್ಥಿಗಳ ಭವಿಷ್ಯ ಅತಂತ್ರ!

ವಿದ್ಯಾರ್ಥಿಗಳು, ಪೋಷಕರು ಹಾಗೂ ಅಖಿಲ ಭಾರತ ಪ್ರಜಾಸತ್ತಾತ್ಮಕ ವಿದ್ಯಾರ್ಥಿ ಸಂಘಟನೆ (ಎಐಡಿಎಸ್‌ಒ) ಪ್ರತಿನಿಧಿಗಳನ್ನೊಳಗೊಂಡ ನಿಯೋಗವು ಈ ಸಮಸ್ಯೆಯನ್ನು ಹಿರಿಯ ಅಧಿಕಾರಿಗಳ ಗಮನಕ್ಕೆ ತಂದಿದೆ.

ವಿದ್ಯಾರ್ಥಿಗಳಲ್ಲಿ ಮಾದಕ ವ್ಯಸನದ ಲಕ್ಷಣಗಳ ಬಗ್ಗೆ ಎಚ್ಚರ ವಹಿಸಿ; ಸ್ಕ್ರೀನ್‌ ಟೈಮ್‌ ಕಡಿಮೆ ಮಾಡಿ: ಶಿಕ್ಷಕರಿಗೆ ಪ್ರಧಾನಿ ಮೋದಿ ಕಿವಿಮಾತು; Video
ದೇಶ

ವಿದ್ಯಾರ್ಥಿಗಳಲ್ಲಿ ಮಾದಕ ವ್ಯಸನದ ಲಕ್ಷಣಗಳ ಬಗ್ಗೆ ಎಚ್ಚರ ವಹಿಸಿ; ಸ್ಕ್ರೀನ್‌ ಟೈಮ್‌ ಕಡಿಮೆ ಮಾಡಿ: ಶಿಕ್ಷಕರಿಗೆ ಪ್ರಧಾನಿ ಮೋದಿ ಕಿವಿಮಾತು; Video

ಶಿಕ್ಷಕರ ದಿನಾಚರಣೆಯ ಮುನ್ನಾದಿನವಾದ ನಿನ್ನೆ ಶುಕ್ರವಾರ ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ಶಿಕ್ಷಕರೊಂದಿಗೆ ಸಂವಾದ ನಡೆಸಿದ ಪ್ರಧಾನಿ, ಮಕ್ಕಳ ಬಾಲ್ಯವನ್ನು ಕಾಪಾಡುವುದರ ಜೊತೆಗೆ ಅವರ ಸಹಜ ಕುತೂಹಲವನ್ನು ಬೆಳೆಸಬೇಕು ಎಂದು ಶಿಕ್ಷಕರಿಗೆ ಸಲಹೆ ನೀಡಿದರು.

SIR ಡ್ಯೂಟಿಯಲ್ಲಿ ಶಿಕ್ಷಕರು ಬ್ಯುಸಿ: ಸರ್ಕಾರಿ ಶಾಲೆ ಮಕ್ಕಳ ದುಸ್ಥಿತಿ ಕೇಳೋರೇ ಇಲ್ಲ !
ರಾಜ್ಯ

SIR ಡ್ಯೂಟಿಯಲ್ಲಿ ಶಿಕ್ಷಕರು ಬ್ಯುಸಿ: ಸರ್ಕಾರಿ ಶಾಲೆ ಮಕ್ಕಳ ದುಸ್ಥಿತಿ ಕೇಳೋರೇ ಇಲ್ಲ !

ಕಳೆದ ಸುಮಾರು ಎರಡು ತಿಂಗಳಿಂದ SIR ಕರ್ತವ್ಯದ ಹಿನ್ನೆಲೆಯಲ್ಲಿ ಶಿಕ್ಷಕರು ತಮಗೆ ನಿಗದಿಪಡಿಸಿದ ವಿಷಯಗಳ ಹೊರತಾಗಿಯೂ ಇತರ ವಿಷಯಗಳನ್ನು ಬೋಧಿಸುವ ಅನಿವಾರ್ಯತೆಗೆ ಸಿಲುಕಿದ್ದಾರೆ. ಕೆಲವೊಮ್ಮೆ ಮುಖ್ಯಶಿಕ್ಷಕರೂ ತರಗತಿಗಳನ್ನು ತೆಗೆದುಕೊಳ್ಳಬೇಕಾಗುತ್ತಿದೆ.

ಜನಗಣತಿ ಕಾರ್ಯಕ್ಕೆ 1 ಲಕ್ಷ ಶಿಕ್ಷಕರ ನಿಯೋಜನೆ: ತೀವ್ರ ವಿರೋಧ
ರಾಜ್ಯ

ಜನಗಣತಿ ಕಾರ್ಯಕ್ಕೆ 1 ಲಕ್ಷ ಶಿಕ್ಷಕರ ನಿಯೋಜನೆ: ತೀವ್ರ ವಿರೋಧ

SSLC ಪರೀಕ್ಷಾ ಜವಾಬ್ದಾರಿ, ಪಠ್ಯಕ್ರಮ ಪೂರ್ಣಗೊಳಿಸುವುದು ಮತ್ತು ಈಗ ಜನಗಣತಿ ಕಾರ್ಯ ಎಲ್ಲವೂ ಒಟ್ಟಿಗೆ ನಡೆಸಬೇಕಾಗಿದೆ. ಬೇಸಿಗೆ ಹೆಚ್ಚಾಗಿದ್ದು, ಬೆಳಿಗ್ಗೆ 6.30ರಿಂದ 11.30ರವರೆಗೆ ಮತ್ತು ಸಂಜೆ 4.30ರಿಂದ 8.30ರವರೆಗೆ ಕಾರ್ಯ ನಿರ್ವಹಿಸುವುದು ತುಂಬಾ ಕಷ್ಟಕರವಾಗಿದೆ.

SSLC ಪೂರ್ವಸಿದ್ಧತಾ ಪರೀಕ್ಷೆ: ಉತ್ತಮ Result ಗಾಗಿ ಶಿಕ್ಷಕರಿಂದಲೇ ಪ್ರಶ್ನೆಪತ್ರಿಕೆ ಲೀಕ್; 6 ಮಂದಿ ಬಂಧನ; ಪತ್ತೆಗೆ ನೆರವು ನೀಡಿದ್ದು ವಿಶಿಷ್ಟ ಕೋಡ್‌!
ರಾಜ್ಯ

SSLC ಪೂರ್ವಸಿದ್ಧತಾ ಪರೀಕ್ಷೆ: ಉತ್ತಮ Result ಗಾಗಿ ಶಿಕ್ಷಕರಿಂದಲೇ ಪ್ರಶ್ನೆಪತ್ರಿಕೆ ಲೀಕ್; 6 ಮಂದಿ ಬಂಧನ; ಪತ್ತೆಗೆ ನೆರವು ನೀಡಿದ್ದು ವಿಶಿಷ್ಟ ಕೋಡ್‌!

ಪ್ರಕರಣಕ್ಕೆ ಸಂಬಂಧಿಸಿದಂತೆ 10ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಪ್ರಶ್ನಿಸಲಾಗಿದ್ದು, ಪ್ರಶ್ನೆ ಪತ್ರಿಕೆಗಳಲ್ಲಿದ್ದ ವಿಶಿಷ್ಟ ಕೋಡ್‌ ಪ್ರಕರಣವನ್ನು ತ್ವರಿತವಾಗಿ ಭೇದಿಸಲು ಪೊಲೀಸರಿಗೆ ಸಹಾಯ ಮಾಡಿದೆ,

ಉದ್ಯೋಗ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ: ಸರ್ಕಾರಿ-ಅನುದಾನಿತ ಶಾಲೆಗಳಿಗೆ 18,000 ಶಿಕ್ಷಕರ ನೇಮಕಾತಿಗೆ ಶೀಘ್ರದಲ್ಲೇ ಅಧಿಸೂಚನೆ..!
ರಾಜ್ಯ

ಉದ್ಯೋಗ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ: ಸರ್ಕಾರಿ-ಅನುದಾನಿತ ಶಾಲೆಗಳಿಗೆ 18,000 ಶಿಕ್ಷಕರ ನೇಮಕಾತಿಗೆ ಶೀಘ್ರದಲ್ಲೇ ಅಧಿಸೂಚನೆ..!

ರಾಜ್ಯ ಸರ್ಕಾರವು ಅನುದಾನಿತ ಶಾಲೆಗಳಿಗೆ 6,000 ಅತಿಥಿ ಶಿಕ್ಷಕರು, ಸರ್ಕಾರಿ ಶಾಲೆಗಳಿಗೆ 12,000 ಶಿಕ್ಷಕರು ಸೇರಿದಂತೆ 18,000 ಶಿಕ್ಷಕರ ನೇಮಕಾದಿಗೆ ಶೀಘ್ರದಲ್ಲೇ ಅಧಿಸೂಚನೆ ಹೊರಡಿಸಲಿದೆ.

ಕನ್ನಡದಲ್ಲಿ ಬೋಧನೆ: 180 ಮದರಸಾ ಶಿಕ್ಷಕರಿಗೆ ತರಬೇತಿ ನೀಡಲು ಅಲ್ಪಸಂಖ್ಯಾತ ಆಯೋಗ ಮುಂದು..!
ರಾಜ್ಯ

ಕನ್ನಡದಲ್ಲಿ ಬೋಧನೆ: 180 ಮದರಸಾ ಶಿಕ್ಷಕರಿಗೆ ತರಬೇತಿ ನೀಡಲು ಅಲ್ಪಸಂಖ್ಯಾತ ಆಯೋಗ ಮುಂದು..!

ಕನ್ನಡ ಕಲಿಯಲು ಮತ್ತು ಕನ್ನಡ ಭಾಷೆಯನ್ನು ತಮ್ಮ ದೈನಂದಿನ ಜೀವನದಲ್ಲಿ ಬಳಸಲು ಆಸಕ್ತಿ ಹೊಂದಿರುವ ಜನರಿಗಾಗಿ ಕೆಡಿಎ ಈ ಪಠ್ಯಕ್ರಮವನ್ನು ವಿನ್ಯಾಸಗೊಳಿಸಿದೆ.

ಶಿಕ್ಷಕರು ಸೇವೆಯಲ್ಲಿ ಮುಂದುವರಿಯಲು TET ಪರೀಕ್ಷೆ ಬರೆಯುವುದು ಕಡ್ಡಾಯ: ಸುಪ್ರೀಂ ಕೋರ್ಟ್
ದೇಶ

ಶಿಕ್ಷಕರು ಸೇವೆಯಲ್ಲಿ ಮುಂದುವರಿಯಲು TET ಪರೀಕ್ಷೆ ಬರೆಯುವುದು ಕಡ್ಡಾಯ: ಸುಪ್ರೀಂ ಕೋರ್ಟ್

ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ದೀಪಂಕರ್ ದತ್ತ ಮತ್ತು ಆಗಸ್ಟೀನ್ ಜಾರ್ಜ್ ಮಸಿಹ್ ಅವರ ಪೀಠವು ತಮ್ಮ ತೀರ್ಪಿನಲ್ಲಿ, ನಿವೃತ್ತಿ ಹೊಂದಲು 5 ವರ್ಷಗಳಿಗಿಂತ ಹೆಚ್ಚು ಕಾಲ ಸೇವೆಯಲ್ಲಿರುವವರು ಎರಡು ವರ್ಷಗಳ ಒಳಗೆ TET ಗೆ ಅರ್ಹತೆ ಪಡೆಯಬೇಕು.