ಶಿಕ್ಷಕಿ

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ: ಶಿಕ್ಷಕನಿಗೆ 25 ವರ್ಷ ಜೈಲು, 1 ಲಕ್ಷ ರೂ ದಂಡ..!
ಆರೋಪಿ ಹಾಜಿಮಲಾಂಗ್ ಲಾ ಅವಧಿ ಮುಗಿದ ಬಳಿಕ ತನ್ನ ತರಗತಿಯ ವಿದ್ಯಾರ್ಥಿಗಳಿಗೆ ಟ್ಯೂಷನ್ ನೀಡುತ್ತಿದ್ದ. ಈ ವೇಳೆ ಕೆಲವು ವಿದ್ಯಾರ್ಥಿಗಳನ್ನು ರಾತ್ರಿ ಶಾಲೆಯಲ್ಲೇ ಉಳಿಯುವಂತೆ ಮಾಡುತ್ತಿದ್ದ.

30 ಸೆಕೆಂಡುಗಳಲ್ಲಿ 34 ಬಾರಿ ಇರಿದ ಮುಸುಕುಧಾರಿ: ಹಾಡಹಗಲೇ ಶಿಕ್ಷಕಿಯ ಭೀಕರ ಹತ್ಯೆ!
ವರದಿಗಳ ಪ್ರಕಾರ, ಬೆಳಿಗ್ಗೆ, ಮುಸುಕುಧಾರಿ ವ್ಯಕ್ತಿಯೊಬ್ಬ ಗ್ರಾಮದ ಖಾಸಗಿ ಶಾಲೆಯಾದ ಸರಸ್ವತಿ ಸೀನಿಯರ್ ಸೆಕೆಂಡರಿ ಶಾಲೆಗೆ ನುಗ್ಗಿ ಮಹಿಳಾ ಶಿಕ್ಷಕಿಯನ್ನು 30 ಸೆಕೆಂಡುಗಳಲ್ಲಿ 34 ಬಾರಿ ಇರಿದಿದ್ದಾನೆ. ಮಹಿಳೆ ನೆಲಕ್ಕೆ ಬಿದ್ದು ಗಂಭೀರವಾಗಿ ಗಾಯಗೊಂಡು ನಂತರ ಸಾವನ್ನಪ್ಪಿದ್ದಾಳೆ.

ಬೆಂಗಳೂರು: ಅಪ್ಪ ಕ್ಷಮಿಸು, ಈ ಅವಮಾನ ಸಹಿಸಿಕೊಂಡು ಬದುಕಲಾರೇ..; ಶಿಕ್ಷಕಿ ಬೈದರೆಂದು ಶಾಲಾ ವಿದ್ಯಾರ್ಥಿನಿ ನೇಣಿಗೆ ಶರಣು!
ಬೆಂಗಳೂರು ನಗರ ಆನೇಕಲ್ ತಾಲೂಕಿನಲ್ಲಿ 8ನೇ ತರಗತಿ ವಿದ್ಯಾರ್ಥಿನಿಯೋರ್ವಳು ಶಿಕ್ಷಕಿ ಬೈದಿದ್ದಕ್ಕೆ ಮನನೊಂದ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ನಡೆದಿದೆ.

ಶಿಕ್ಷಕಿ ಬರೆದ ಚೆಕ್ ಸಾರ್ವಜನಿಕರ ಅವಹೇಳನಕ್ಕೆ ಗುರಿ; ಅಮಾನತು!
ರೋಹ್ನಾಟ್‌ನಲ್ಲಿರುವ ಸರ್ಕಾರಿ ಹಿರಿಯ ಮಾಧ್ಯಮಿಕ ಶಾಲೆಯ ಚಿತ್ರಕಲಾ ಶಿಕ್ಷಕ ಅಟ್ಟರ್ ಸಿಂಗ್ ವಿರುದ್ಧ ಶಾಲಾ ಶಿಕ್ಷಣ ನಿರ್ದೇಶನಾಲಯ ಈ ಕ್ರಮ ಕೈಗೊಂಡಿದೆ.

ಒಂದೇ ವಾರದಲ್ಲಿ ಸಮೀಕ್ಷಾ ಕಾರ್ಯ ಪೂರ್ಣಗೊಳಿಸಿದ ಶಿಕ್ಷಕಿ: 1,001 ರೂ ನಗದು ಬಹುಮಾನ ನೀಡಿ ಜಿಲ್ಲಾಧಿಕಾರಿ ಅಭಿನಂದನೆ
ತಾಲ್ಲೂಕಿನ ಹೊಡಿಕೆ ಹೊಸಹಳ್ಳಿ, ಚನ್ನಂಕೇಗೌಡನದೊಡ್ಡಿ ಮತ್ತು ಗೋವಿಂದೇಗೌಡನದೊಡ್ಡಿ ಗ್ರಾಮಗಳಲ್ಲಿ 86 ಮನೆಗಳ ಸಮೀಕ್ಷೆಗೆ ಶಾಂತಮ್ಮ ಅವರನ್ನು ನಿಯೋಜಿಸಲಾಗಿತ್ತು.

ಅಪ್ರಾಪ್ತ ವಿದ್ಯಾರ್ಥಿ ಮೇಲೆ ಪದೇಪದೆ ಲೈಂಗಿಕ ದೌರ್ಜನ್ಯ; 40 ವರ್ಷದ ಶಿಕ್ಷಕಿ ಬಂಧನ
2023ರ ಡಿಸೆಂಬರ್‌ನಲ್ಲಿ ಶಾಲೆಯ ವಾರ್ಷಿಕೋತ್ಸವಕ್ಕಾಗಿ ನೃತ್ಯ ಪ್ರದರ್ಶಿಸಲು ಗುಂಪನ್ನು ರಚಿಸಲು ಆಯೋಜಿಸಲಾದ ಸಭೆಗಳ ಸಮಯದಲ್ಲಿ ಆರೋಪಿ ವಿದ್ಯಾರ್ಥಿ ಬಗ್ಗೆ ಅನುಚಿತ ಆಸಕ್ತಿಯನ್ನು ಬೆಳೆಸಿಕೊಂಡಿದ್ದರು.

ಸೂರತ್: 11 ವರ್ಷದ ವಿದ್ಯಾರ್ಥಿಯನ್ನು ಅಪಹರಿಸಿದ 23 ವರ್ಷದ ಶಿಕ್ಷಕಿ; 4 ದಿನಗಳ ಹುಡುಕಾಟದ ನಂತರ ಸೆರೆ!
ಏಪ್ರಿಲ್ 25 ರ ಮಧ್ಯಾಹ್ನ ಈ ಘಟನೆ ನಡೆದಿದ್ದು, ವಿಶ್ವಾಸಾರ್ಹ ಶಿಕ್ಷಕಿಯಾಗಿದ್ದ ಶಿಕ್ಷಕಿ ಹಗಲು ಹೊತ್ತಿನಲ್ಲಿ ಬಾಲಕನೊಂದಿಗೆ ನಾಪತ್ತೆಯಾಗಿದ್ದು, ಆತಂಕದ ವಾತಾವರಣ ಮೂಡಿತ್ತು ಮತ್ತು ನಗರದಾದ್ಯಂತ ಹುಡುಕಾಟ ನಡೆಸಲಾಗಿತ್ತು.

ಬೆಂಗಳೂರು: ವಿದ್ಯಾರ್ಥಿಗೆ ಹಲ್ಲು ಮುರಿಯುವಂತೆ ಹೊಡೆದ ಶಿಕ್ಷಕಿ, FIR ದಾಖಲು
ಆರನೇ ತರಗತಿ ವಿದ್ಯಾರ್ಥಿ ಅಶ್ವಿನ್ (11) ಮೇಲೆ ಶಿಕ್ಷಕಿ ಹಲ್ಲೆ ನಡೆಸಿದ್ದಾರೆ ಎಂದು ದೂರಿ ಆತನ ತಂದೆ ಅನಿಲ್ ಕುಮಾರ್ ವಿ. ಪೈ ದೂರು ನೀಡಿದ್ದು, ಎಫ್‌ಐಆರ್ ದಾಖಲಿಸಲಾಗಿದೆ.

ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಶಿಕ್ಷಕಿಯಾದ ರಾಷ್ಟ್ರಪತಿ ದ್ರೌಪದಿ ಮುರ್ಮು: ಪರಿಸರ ಸಂರಕ್ಷಣೆ ಕುರಿತು ಬೋಧನೆ!
ವಿದ್ಯಾರ್ಥಿಗಳಿಗೆ ರಾಷ್ಟ್ರಪತಿ ಮುರ್ಮು ಅವರು, ಹವಾಮಾನ ಬದಲಾವಣೆ, ನೀರಿನ ಸಂರಕ್ಷಣೆ, ಪರಿಸರ ಸಂರಕ್ಷಣೆಯ ಕುರಿತು ಬೋಧನೆ ಮಾಡಿದರು. ಅಲ್ಲದೆ, ಮರ ನೆಡುವಂತೆ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಿಸಿದರು.

