ರಾಜ್ಯ ಬಜೆಟ್ರಾಜ್ಯ ಬಜೆಟ್: ಅಭಿವೃದ್ಧಿ ಆಕಾಂಕ್ಷಿ ತಾಲೂಕುಗಳಲ್ಲಿ ಶಿಕ್ಷಣ, ಆರೋಗ್ಯ ಸುಧಾರಣೆಗಾಗಿ ಕ್ರಮ- ಸಿಎಂ ಬೊಮ್ಮಾಯಿ
ರಾಜ್ಯದ 93 ಅಭಿವೃದ್ಧಿ ಆಕಾಂಕ್ಷಿ ತಾಲೂಕುಗಳಲ್ಲಿ ಶಿಕ್ಷಣ ಹಾಗೂ ಆರೋಗ್ಯ ಅಭಿವೃದ್ಧಿ ಕಾರ್ಯಕ್ರಮಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.