ಶಿಕ್ಷಣ ಕ್ಷೇತ್ರ

ಹಿನ್ನೋಟ 2023: ಕರ್ನಾಟಕದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಗಮನಾರ್ಹ ಬದಲಾವಣೆ ಕಂಡ ವರ್ಷ!
ವರ್ಷ ಮುಗಿಯುತ್ತಿದ್ದಂತೆ ಹಿಂತಿರುಗಿ ನೋಡಿದಾಗ, 2023 ರಲ್ಲಿ ಹೊಸದಾಗಿ ಚುನಾಯಿತರಾದ ಸಿದ್ದರಾಮಯ್ಯ ಸರ್ಕಾರದ ಧ್ವನಿಗೆ ತಕ್ಕಂತೆ ಶಿಕ್ಷಣ ಕ್ಷೇತ್ರಗಳಲ್ಲಿ ಗಮನಾರ್ಹ ಬದಲಾವಣೆಗಳಿಗೆ ಒಳಗಾಯಿತು.

ರಾಜ್ಯ ಬಜೆಟ್ 2023: ಶಾಲೆಗಳಲ್ಲಿ ಮೂಲಸೌಕರ್ಯಕ್ಕೆ ಒತ್ತು; ಮಕ್ಕಳಲ್ಲಿ ಕಲಿಕಾ ನ್ಯೂನತೆ ಹೋಗಲಾಡಿಸಲು ʻಮರುಸಿಂಚನʼ ಯೋಜನೆ ಜಾರಿ
2023ನೇ ಸಾಲಿನ ರಾಜ್ಯ ಬಜೆಟ್ ನಲ್ಲಿ ಶಾಲಾ, ಕಾಲೇಜುಗಳಲ್ಲಿ ಅತ್ಯುತ್ತಮ ರೀತಿಯಲ್ಲಿ ಕೊಠಡಿಗಳ ನಿರ್ಮಾಣ ಮತ್ತಿತರ ಮೂಲಸೌಕರ್ಯಗಳಿಗೆ ಒತ್ತು ನೀಡಲಾಗಿದೆ.

ಮುಂದಿನ ಶೈಕ್ಷಣಿಕ ವರ್ಷದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಸಾಕಷ್ಟು ಬದಲಾವಣೆ: ರಾಜ್ಯ ಸರ್ಕಾರ
ಶಾಲಾ ಶಿಕ್ಷಣ ಹಂತದಲ್ಲಿ ಪಠ್ಯಪುಸ್ತಕಗಳನ್ನು ಸಂಪೂರ್ಣವಾಗಿ ಪರಿಷ್ಕರಿಸಲು ರಾಜ್ಯ ಸರ್ಕಾರ ಮುಂದಾಗಿದ್ದು, ಈ ನಡುವಲ್ಲೇ ಮುಂದಿನ ಶೈಕ್ಷಿಣ ವರ್ಷದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಹಲವು ಪ್ರಮುಖ ಬದಲಾವಣೆಗಳ ತರಲು ಚಿಂತನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ.

371(ಜೆ) ತಿದ್ದುಪಡಿ ಪರಿಣಾಮ: ಹೈದರಾಬಾದ್-ಕರ್ನಾಟಕ ವಿಭಾಗದ ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿ!
ಹೈದರಾಬಾದ್-ಕರ್ನಾಟಕಕ್ಕಿದ್ದ "ಹಿಂದುಳಿದ ಪ್ರದೇಶ" ಎಂಬ ಹಣೆಪಟ್ಟಿಯನ್ನು ತೆಗೆದು ಹಾಕುವ ಸಲುವಾಗಿ ಅಂದಿನ ಯುಪಿಎ ಸರ್ಕಾರದ ಪ್ರಧಾನಿ ಮನಮೋಹನ್ ಸಿಂಗ್ ಡಿಸೆಂಬರ್....

ಚೀನಾದಲ್ಲಿ 6-7 ವರ್ಷದ ಮಕ್ಕಳಿಗೆ ಲಿಖಿತ ಪರೀಕ್ಷೆ ನಿಷೇಧ: ಶಿಕ್ಷಣ ಕ್ಷೇತ್ರದಲ್ಲಿ ಸುಧಾರಣೆ ತರುವ ಉದ್ದೇಶ!
ದೇಶದ ಶಾಲೆಗಳಲ್ಲಿ ಸ್ಪರ್ಧಾತ್ಮಕತೆ ಮತ್ತು ಮಕ್ಕಳು ಹಾಗೂ ಪಾಲಕರ ಮೇಲೆ ಒತ್ತಡ ಹೆಚ್ಚಾದ ಹಿನ್ನೆಲೆಯಲ್ಲಿ ಸರ್ಕಾರ ಈ ಕ್ರಮಕ್ಕೆ ಮುಂದಾಗಿದೆ.

ಬಜೆಟ್ ನಲ್ಲಿ ಶಿಕ್ಷಣ ಕ್ಷೇತ್ರ, ಸ್ವಯಂ ಉದ್ಯೋಗಕ್ಕೆ ಆದ್ಯತೆ- ಗೋವಿಂದ ಎಂ. ಕಾರಜೋಳ
ಸಮಾಜ ಕಲ್ಯಾಣ ಇಲಾಖೆಯು ಮುಂದಿನ ಆಯವ್ಯದಲ್ಲಿ ಶಿಕ್ಷಣ, ನೀರಾವರಿ, ಗಂಗಾಕಲ್ಯಾಣ, ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮಗಳು ಹಾಗೂ ಪರಿಶಿಷ್ಟರು ಸ್ವಾವಲಂಭಿಗಳಾಗುವಂತಹ ಕಾರ್ಯಕ್ರಮಗಳನ್ನು ರೂಪಿಸಲಾಗುವುದು ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ ಅವರು ತಿಳಿಸಿದ್ದಾರೆ

ಎಂಎಚ್ಆರ್ಡಿ ಸೂಚ್ಯಾಂಕ: ಗ್ರೇಡ್ 3 ಪಟ್ಟಿಯಲ್ಲಿ ಕರ್ನಾಟಕ
ರಾಜ್ಯದ ಶೈಕ್ಷಣಿಕ ಅಭಿವೃದ್ದಿಗಾಗಿ ಕೇಂದ್ರ ಸರ್ಕಾರ ನೀಡುವ ನಿಧಿಯನ್ನು ಬಳಸಿಕೊಳ್ಳುವಲ್ಲಿ ಕರ್ನಾಟಕ ದೇಶದ ಇತರೆ ರಾಜ್ಯಗಳಿಗಿಂತ ಹಿಂದೆ ಬಿದ್ದಿದೆ.

ರಾಜ್ಯ ಬಜೆಟ್ 2018: ಶಿಕ್ಷಣ ಕ್ಷೇತ್ರಕ್ಕೆ ಶೇ.11ರಂತೆ 26,581 ಕೋಟಿ ರೂ ಅನುದಾನ
ಸಿಎಂ ಕುಮಾರಸ್ವಾಮಿ ಅವರು ಗುರುವಾರ ಮಂಡಿಸುತ್ತಿರುವ ರಾಜ್ಯ ಬಜೆಟ್ 2018ರಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಶೇ.11ರಷ್ಟು ಅಂದರೆ 26, 581 ಸಾವಿರ ಕೋಟಿ ರೂಗಳನ್ನು ಮೀಸಲಿಡಲಾಗಿದೆ.

ಶಿಕ್ಷಣ ಕ್ಷೇತ್ರದ ಸುಧಾರಣೆಗೆ ಕ್ರಮ, ಗ್ರಾಮೀಣ ಭಾಗದಲ್ಲಿ ಬ್ಲ್ಯಾಕ್ ಬೋರ್ಡ್ ಬದಲು ಡಿಜಿಟಲ್ ಬೊರ್ಡ್!
2018-19 ಸಾಲಿನ ಬಜೆಟ್ ನಲ್ಲಿ ವಿತ್ತ ಸಚಿವ ಅರುಣ್ ಜೇಟ್ಲಿ ಶಿಕ್ಷಣ ಕ್ಷೇತ್ರದ ಸುಧಾರಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಬಜೆಟ್ ಅನುದಾನ ಘೋಷಿಸಿದ್ದು, ಗ್ರಾಮೀಣ ಭಾಗದಲ್ಲಿರುವ ಶಾಲೆಗಳಲ್ಲಿ ಬ್ಲ್ಯಾಕ್

