ರಾಜ್ಯಶಿಕ್ಷಣ ತಜ್ಞರೊಂದಿಗೆ ಚರ್ಚಿಸಿದ ನಂತರ ಎಸ್.ಎಸ್.ಎಲ್.ಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟ: ಸುರೇಶ್ ಕುಮಾರ್
ಎಸ್.ಎಸ್.ಎಲ್.ಸಿ ಪರೀಕ್ಷೆ ಕುರಿತು ಈಗಾಗಲೇ ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಗೊಂದಲಗಳು ಉಂಟಾಗಿರುವುದರಿಂದ ಅದನ್ನು ನಿವಾರಿಸುವ ಸಲುವಾಗಿ ಸೋಮವಾರ ನಡೆಯುವ ಶಿಕ್ಷಣ ತಜ್ಞರುಗಳ ಸಭೆಯಲ್ಲಿ ಸಾಧಕ-ಬಾಧಕಗಳ ಬಗ್ಗೆ ಚರ್ಚಿಸಿ, ಎಸ್.ಎಸ್.ಎಲ್.ಸಿ ಪರೀಕ್ಷಾ ವೇಳಾಪಟ್ಟಿಯನ್ನು ಪ್ರಕಟಿಸಲಾಗುವುದು.