ದೇಶಶಿಕ್ಷಕ್ ಪರ್ವ್ ಸಮಾವೇಶ: ಕೋವಿಡ್ ಸಾಂಕ್ರಾಮಿಕದ ನಡುವೆಯೂ ಕರ್ತವ್ಯ, ಶಿಕ್ಷಕರ ಕೊಂಡಾಡಿದ ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋದಿಯವರು ಮಂಗಳವಾರ "ಶಿಕ್ಷಕ್ ಪರ್ವ್" ಸಮಾವೇಶ ಉದ್ಘಾಟಿಸಿದ್ದು, ಕೋವಿಡ್ ಸಾಂಕ್ರಾಮಿಕ ರೋಗ ನಡುವಲ್ಲೂ ಶಿಕ್ಷಣ ವ್ಯವಸ್ಥೆಯ ಸವಾಲುಗಳನ್ನು ಎದುರಿಸುತ್ತಿರುವ ಶಿಕ್ಷಕರನ್ನು ಇದೇ ವೇಳೆ ಶ್ಲಾಘಿಸಿದ್ದಾರೆ.