ದೇಶಜೆ ಎನ್ ಯು ಮಾಜಿ ಪ್ರಧಾನಿ ಇಂದಿರಾ ಗಾಂಧಿ, ಶಿಕ್ಷಣ ಸಚಿವ ನೂರುಲ್ ಹಸನ್ ಕನಸಿನ ಕೂಸು; ಆರ್ ಎಸ್ಎಸ್ ಮುಖಂಡ
ಜವಹರಲಾಲ್ ನೆಹರೂ ವಿಶ್ವವಿದ್ಯಾಲಯ-ಜೆಎನ್ ಯು ಮಾಜಿ ಪ್ರಧಾನಿ ದಿ.ಇಂದಿರಾಗಾಂಧಿ ಹಾಗೂ ಅವರ ಸಂಪುಟದ ಕಟ್ಟಾ ಎಡಪಂಥೀಯವಾದಿ ಶಿಕ್ಷಣ ಸಚಿವ ನೂರುಲ್ ಹಸನ್ ಕನಸಿನ ಕೂಸು ಎಂದು ಹಿರಿಯ ಆರ್ ಎಸ್ಎಸ್ ನಾಯಕ ಹಾಗೂ ರಾಷ್ಟ್ರೀಯ ಪ್ರಜ್ಞಾ ಪ್ರವಾಹ್ ಸಂಚಾಲಕ ಜೆ. ನಂದಕುಮಾರ್ ಹೇಳಿದ್ದಾರೆ.