ದೇಶನೂತನ ಶಿಕ್ಷಣ ನೀತಿಗೆ ತಮಿಳುನಾಡು ವಿರೋಧ: ತ್ರಿಭಾಷಾ ಸೂತ್ರಕ್ಕೆ ಅವಕಾಶ ನೀಡುವುದಿಲ್ಲ ಎಂದ ಸಿಎಂ ಪಳನಿ ಸ್ವಾಮಿ
ಕೇಂದ್ರ ಸರ್ಕಾರ ಜಾರಿಗೆ ತರಲು ಇಚ್ಛಿಸಿರುವ ನೂತನ ಶಿಕ್ಷಣ ನೀತಿಗೆ ತಮಿಳುನಾಡು ತೀವ್ರ ವಿರೋಧ ವ್ಯಕ್ತಪಡಿಸಿದ್ದು, ರಾಜ್ಯದಲ್ಲಿ ತ್ರಿಭಾಷಾ ಸೂತ್ರಕ್ಕೆ ಅವಕಾಶ ನೀಡುವುದಿಲ್ಲ ಎಂದು ಸಿಎಂ ಪಳನಿ ಸ್ವಾಮಿ ಹೇಳಿದ್ದಾರೆ.