ಶಿಕ್ಷೆಯ ಪ್ರಮಾಣ

RG Kar rape-murder case: ಶಿಕ್ಷೆ ಪ್ರಮಾಣ ಪ್ರಕಟ; ಪ್ರಶ್ನೆಗಳಿಗೆ ಉತ್ತರಿಸಲಾಗದೇ ಮನೆಯೊಳಗೇ ಉಳಿದ ಅಪರಾಧಿಯ ತಾಯಿ!
ಶಿಕ್ಷೆಯ ಪ್ರಮಾಣದ ಬಗ್ಗೆ ವರದಿಗಾರರ ಪ್ರಶ್ನೆಗಳಿಂದ ತಪ್ಪಿಸಿಕೊಳ್ಳುವುದಕ್ಕೆ ಮನೆಯ ಬಾಗಿಲನ್ನು ಒಳಗಡೆಯಿಂದ ಬಂದ್ ಮಾಡಿಕೊಂಡಿದ್ದಾರೆ.

ನ್ಯಾಯಾಂಗ ನಿಂದನೆ, ಸುಪ್ರೀಂಕೋರ್ಟ್ ನಿಂದ ಪ್ರಶಾಂತ್ ಭೂಷಣ್ ಗೆ ಇಂದು ಶಿಕ್ಷೆ ಪ್ರಕಟ ಸಾಧ್ಯತೆ
ನ್ಯಾಯಾಂಗ ನಿಂದನೆ ಆರೋಪಕ್ಕೆ ಗುರಿಯಾಗಿ ಆರೋಪಿ ಸ್ಥಾನದಲ್ಲಿ ನಿಂತಿರುವ ವಕೀಲ ಪ್ರಶಾಂತ್ ಭೂಷಣ್ ಅವರಿಗೆ ಸುಪ್ರೀಂಕೋರ್ಟ್ ಮಂಗಳವಾರವೇ ಶಿಕ್ಷೆ ಪ್ರಮಾಣ ಪ್ರಕಟಿಸುವ ಸಾಧ್ಯತೆಯಿದೆ. ಹೀಗಾಗಿ ಪ್ರಕರಣದ ಬಗ್ಗೆ ಸಾರ್ವಜನಿಕ ವಲಯದಲ್ಲಿ ಕೂತುಹಲ ಬಹಳ ಹೆಚ್ಚಾಗಿದೆ.

