ದೇಶಕೇರಳದ ಕೊಲ್ಲಂನಲ್ಲಿ ಇಬ್ಬರು ವಿದ್ಯಾರ್ಥಿಗಳಿಗೆ Shigella ಪತ್ತೆ; ಏನಿದು ಸೋಂಕು? ಹೇಗೆ ಹರಡುತ್ತದೆ? ನಿಯಂತ್ರಣ ಹೇಗೆ? ಇಲ್ಲಿದೆ ಮಾಹಿತಿ..
ಕೇರಳದ ಕೊಲ್ಲಂ ಜಿಲ್ಲೆಯ ಪರಿಪ್ಪಳ್ಳಿಯ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇಬ್ಬರು ವಿದ್ಯಾರ್ಥಿಗಳಿಗೆ ಶಿಗೆಲ್ಲಾ (Shigella) ಸೋಂಕು ದೃಢಪಟ್ಟಿದೆ.