ಶಿಗ್ಗಾಂವಿ

ಗ್ಯಾರಂಟಿ ಯೋಜನೆಗಳು ನಿಲ್ಲಲ್ಲ, ಬಡವರ ಬಿಪಿಎಲ್ ಕಾರ್ಡ್ ಕಸಿಯಲ್ಲ: ಸಿಎಂ ಸಿದ್ದರಾಮಯ್ಯ ಪುನರುಚ್ಛಾರ
ದೇಶದಲ್ಲಿ ಬಿಜೆಪಿ ಆಡಳಿತ ಇರುವ ಯಾವುದೇ ರಾಜ್ಯದ್ಲೂ ಜನರಿಗೆ 10 ಕೆಜಿ ಅಕ್ಕಿ ಕೊಡುತ್ತಿಲ್ಲ. ಯಾವುದಾದರೂ ರಾಜ್ಯದಲ್ಲಿ 10 ಕೆಜಿ ಅಕ್ಕಿ ಕೊಟ್ಟಿದ್ದನ್ನು ಬಿಜೆಪಿಗರು ತೋರಿಸಿದ್ದೇ ಆದರೆ, ಈಗಲೇ ರಾಜೀನಾಮೆ ಕೊಟ್ಟು ಹೋಗುತ್ತೇನೆ.

ಜಾನಪದ ವಿವಿ ಘಟಿಕೋತ್ಸವಕ್ಕೆ ಆಹ್ವಾನಿಸದ್ದಕ್ಕೆ ಗರಂ: ಸಿಬ್ಬಂದಿಗಳ ಮೇಲೆ ಹರಿಹಾಯ್ದ 'ಕೈ' ಶಾಸಕ ಪಠಾಣ್!
ಘಟಿಕೋತ್ಸವಕ್ಕೂ ಮುನ್ನ ಜಾನಪದ ವಿಶ್ವವಿದ್ಯಾಲಯ ಆವರಣದಲ್ಲಿ ಜಾನಪದ ಶೈಲಿಯಲ್ಲಿ ಮೆರವಣಿಗೆ ಆರಂಭವಾಯಿತು. ಮೆರವಣಿಗೆಯಲ್ಲಿ ಉನ್ನತ ಶಿಕ್ಷಣ ಸಚಿವ. ಎಂ.ಸಿ.ಸುಧಾಕರ್ ಪಾಲ್ಗೊಂಡಿದ್ದರು.

ನಾನು ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದವನು, ವಕ್ಪ್ ಬಗ್ಗೆ ಮಾತನಾಡುವುದಿಲ್ಲ: ಯಾಸಿರ್ ಅಹ್ಮದ್ ಖಾನ್ ಪಠಾಣ್ (ಸಂದರ್ಶನ)
ನಾನು ಮಾಡುವ ಯಾವುದೇ ಕಾಮೆಂಟ್ ಅನ್ನು ತಪ್ಪಾಗಿ ಅರ್ಥೈಸಬಹುದು, ವಿಶೇಷವಾಗಿ ನಾನು ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದವನಾಗಿದ್ದೇನೆ, ಹಾಗಾಗಿ ಹೆಚ್ಚು ಮಾತಾಡಲು ಬಯಸುವುದಿಲ್ಲ. ಶಿಗ್ಗಾಂವ್ ಸೌಹಾರ್ದತೆಯ ತಾಣವಾಗಿದ್ದು, ಪೂಜ್ಯ ಕನಕದಾಸರು ಮತ್ತು ಸೂಫಿ ಸಂತ ಶಿಶುನಾಳ್ ಷರೀಫ್ ಅವರ ತವರು

ಶಿಗ್ಗಾಂವಿ ಫಲಿತಾಂಶ: ಮಾಜಿ ಸಿಎಂ ಬೊಮ್ಮಾಯಿ ಪುತ್ರನ ವಿರುದ್ಧ ಕಾಂಗ್ರೆಸ್ ನ ಪಠಾಣ್ ಗೆಲುವು
ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್‌ನ ಯಾಸಿರ್ ಅಹಮದ್ ಖಾನ್ ಪಠಾಣ್ ಅವರು ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಪುತ್ರ ಭರತ್ ಬೊಮ್ಮಾಯಿ ಅವರನ್ನು 13,448 ಮತಗಳ ಅಂತರದಿಂದ ಸೋಲಿಸಿದ್ದಾರೆ.

Watch | ಚನ್ನಪಟ್ಟಣ, ಹಾವೇರಿ ಶಿಗ್ಗಾಂವಿ ಉಪಚುನಾವಣೆ ಫಲಿತಾಂಶ

ಉಪಚುನಾವಣೆ ಫಲಿತಾಂಶಕ್ಕೆ ಕ್ಷಣಗಣನೆ: ಅಭ್ಯರ್ಥಿಗಳ ಎದೆಯಲ್ಲಿ ಢವಢವ; 3 ಕ್ಷೇತ್ರಗಳಲ್ಲೂ ನಮ್ಮದೇ ಗೆಲುವು ಎಂದು ಸಿಎಂ ವಿಶ್ವಾಸ
ಹರಿಯಾಣದಲ್ಲಿ ಎಕ್ಸಿಟ್‌ಪೋಲ್‌ನಲ್ಲಿ ಏನಾಯಿತು? ಅದನ್ನು ಈಗಲೂ ನಂಬಲು ಸಾಧ್ಯವಾಗುತ್ತಿಲ್ಲ. ಉಪಚುನಾವಣೆ ಬಗ್ಗೆ ನನಗೆ ಸಿಕ್ಕಿರುವ ಮಾಹಿತಿ ಪ್ರಕಾರ ಮೂರೂ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಗೆಲುವು ಖಚಿತ.

ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ಉಪಚುನಾವಣೆ ಅಂತ್ಯ: ಎಲ್ಲರ ಚಿತ್ತ ಈಗ ನವೆಂಬರ್ 23ರತ್ತ
ಸಂಡೂರು ಕ್ಷೇತ್ರದಲ್ಲಿ 6, ಶಿಗ್ಗಾಂವಿ ಕ್ಷೇತ್ರದಲ್ಲಿ 8 ಮತ್ತು ಚನ್ನಪಟ್ಟಣ ಕ್ಷೇತ್ರದಲ್ಲಿ ಒಟ್ಟು 31 ಅಭ್ಯರ್ಥಿಗಳು ಇದ್ದರು. ಇವರು ಸೇರಿ ಒಟ್ಟು 45 ಅಭ್ಯರ್ಥಿಗಳ ರಾಜಕೀಯ ಭವಿಷ್ಯವನ್ನು ಮತದಾರರು ಬರೆದಿದ್ದಾರೆ.

Karnataka Bypolls LIVE: ಚನ್ನಪಟ್ಟಣ, ಸಂಡೂರು, ಶಿಗ್ಗಾಂವಿ ಉಪಚುನಾವಣೆ: ಬೊಂಬೆ ನಾಡಿನಲ್ಲಿ ದಾಖಲೆಯ ಮತದಾನ
ರಾಜ್ಯದಲ್ಲಿ ಚನ್ನಪಟ್ಟಣ, ಶಿಗ್ಗಾವಿ ಹಾಗೂ ಸಂಡೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಮತದಾನ ಪ್ರಕ್ರಿಯೆ ಬೆಳಗ್ಗೆ 7 ಗಂಟೆಯಿಂದ ಆರಂಭವಾಗಿದ್ದು, ಮತದಾರರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.

ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ಉಪಚುನಾವಣೆ: ಮತದಾನ ಪ್ರಕ್ರಿಯೆ ಆರಂಭ, 45 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ
ಬೆಳಗ್ಗೆ 7ರಿಂದ ಸಂಜೆ 6 ಗಂಟೆಯವರೆಗೆ ಮತದಾನ ಪ್ರಕ್ರಿಯೆ ನಡೆಯಲಿದ್ದು, ಶಾಂತಿಯುತ ಮತದಾನಕ್ಕೆ 3 ಕ್ಷೇತ್ರಗಳಲ್ಲಿ ಜಿಲ್ಲಾಡಳಿತಗಳು ಸಕಲ ಸಿದ್ಧತೆಯ ಜೊತೆಗೆ ಸೂಕ್ತ ಬಂದೋಬಸ್ತ್ ಕೈಗೊಂಡಿವೆ.

