ಶಿಗ್ಗಾಂವಿ ಉಪ ಚುನಾವಣೆ

ಹಾವೇರಿ: ಕಾಂಗ್ರೆಸ್ ವಿಧಾನಸೌಧಕ್ಕೆ ಬೀಗ ಹಾಕಿ, ಹಣದ ಚೀಲ ತಂದು ಚುನಾವಣೆ ಮಾಡಿದೆ- ಬಸವರಾಜ ಬೊಮ್ಮಾಯಿ
ರಾಜಕೀಯ

ಹಾವೇರಿ: ಕಾಂಗ್ರೆಸ್ ವಿಧಾನಸೌಧಕ್ಕೆ ಬೀಗ ಹಾಕಿ, ಹಣದ ಚೀಲ ತಂದು ಚುನಾವಣೆ ಮಾಡಿದೆ- ಬಸವರಾಜ ಬೊಮ್ಮಾಯಿ

ಚುನಾವಣೆಯಲ್ಲಿ ತಮ್ಮ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಲು ವಿಧಾನಸೌಧಕ್ಕೆ ಬೀಗ ಹಾಕಿ ಹಣ ತಂದಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಅಗೌರವಿಸಿದ್ದಾರೆ. ಸರ್ಕಾರದ ಕೆಲಸವನ್ನು ಸ್ಥಗಿತಗೊಳಿಸಿದ್ದಾರೆ.

ಶಿಗ್ಗಾಂವಿ ಉಪ ಚುನಾವಣೆ: ಬಿಜೆಪಿ, ಕಾಂಗ್ರೆಸ್ ನಡುವೆ ತೀವ್ರ ಪೈಪೋಟಿ
ರಾಜಕೀಯ

ಶಿಗ್ಗಾಂವಿ ಉಪ ಚುನಾವಣೆ: ಬಿಜೆಪಿ, ಕಾಂಗ್ರೆಸ್ ನಡುವೆ ತೀವ್ರ ಪೈಪೋಟಿ

1994ರಲ್ಲಿ ಕೊನೆಯದಾಗಿ ಗೆದ್ದಿದ್ದ ಕ್ಷೇತ್ರದಲ್ಲಿ ಈ ಬಾರಿಯ ಉಪ ಚುನಾವಣೆಯಲ್ಲಿ ಗೆಲ್ಲಲು ಕಾಂಗ್ರೆಸ್ ಶ್ರಮಿಸುತ್ತಿದ್ದು, ತನ್ನ ಅಭ್ಯರ್ಥಿ ಯಾಸೀರ್ ಅಹಮದ್‌ಖಾನ್‌ ಪಠಾಣ್‌ ಪರ ಪಕ್ಷದ ನಾಯಕರು ಅಬ್ಬರದ ಪ್ರಚಾರ ನಡೆಸಿದ್ದಾರೆ.

ಶಿಗ್ಗಾಂವಿ ಉಪ ಚುನಾವಣೆ: ಬಿಜೆಪಿ ಅಭ್ಯರ್ಥಿಯಾಗಿ ಬಸವರಾಜ ಬೊಮ್ಮಾಯಿ ಪುತ್ರ ಭರತ್ ಕಣಕ್ಕೆ?
ರಾಜಕೀಯ

ಶಿಗ್ಗಾಂವಿ ಉಪ ಚುನಾವಣೆ: ಬಿಜೆಪಿ ಅಭ್ಯರ್ಥಿಯಾಗಿ ಬಸವರಾಜ ಬೊಮ್ಮಾಯಿ ಪುತ್ರ ಭರತ್ ಕಣಕ್ಕೆ?

ಕ್ಷೇತ್ರದ ಸಮೀಕ್ಷೆಗಳ ಆಧಾರದ ಮೇಲೆ ಪಕ್ಷದ ನಾಯಕರು ಭರತ್‌ ಬೊಮ್ಮಾಯಿ ಅವರಿಗೆ ಬೆಂಬಲ ನೀಡುತ್ತಿದ್ದು, ಅವರಿಗೆ ಟಿಕೆಟ್ ನೀಡುವ ಬಗ್ಗೆ ವರಿಷ್ಠರಿಗೆ ತಿಳಿಸಿದ್ದಾರೆ ಎನ್ನಲಾಗಿದೆ.