ರಾಜ್ಯಶಿಡ್ಲಘಟ್ಟ ಪೌರಾಯುಕ್ತೆಗೆ ಬೆದರಿಕೆ ಪ್ರಕರಣ: ಸಿದ್ದರಾಮಯ್ಯ ಆಕ್ರೋಶ ಬೆನ್ನಲ್ಲೇ ರಾಜೀವ್ ಗೌಡ ಬಂಧಿಸಿದ ಪೊಲೀಸರು!
ಸಚಿವ ಜಮೀರ್ ಅಹ್ಮದ್ ಖಾನ್ ಪುತ್ರ ಝೈದ್ ಖಾನ್ ಅಭಿನಯದ ಕಲ್ಟ್ ಸಿನಿಮಾದ ಬ್ಯಾನರ್ ತೆರವು ವಿಚಾರಕ್ಕೆ ಚಿಕ್ಕಬಳ್ಳಾಪುರದ ಶಿಡ್ಲಘಟ್ಟ ನಗರಸಭೆಯ ಪೌರಾಯುಕ್ತೆ ಅಮೃತಾಗೌಡಗೆ ಕರೆ ಮಾಡಿ ಅವಾಚ್ಯ ಪದಗಳಿಂದ ನಿಂದಿಸಿ, ಧಮ್ಕಿ ಹಾಕಿದ್ದ ರಾಜೀವ್ಗೌಡನ.