ಸಿನಿಮಾ ಸುದ್ದಿಗುರದತ್ತ ಗಾಣಿಗ ನಿರ್ದೇಶನದ ಕರಾವಳಿ ಚಿತ್ರದ ಮೂಲಕ ಖಳನಾಯಕನಾಗಿ ಶಿಥಿಲ್ ಪೂಜಾರಿ ಪದಾರ್ಪಣೆ
ಮಂಗಳೂರಿನವರಾದ ಶಿಥಿಲ್ ಜಿ ಪೂಜಾರಿ ಮಿಸ್ಟರ್ ದುಬೈ 2019, ಬೆಸ್ಟ್ ಪೀಪಲ್ಸ್ ಚಾಯ್ಸ್ ದುಬೈ ಮತ್ತು ಬೆಸ್ಟ್ ಫಿಸಿಕ್ ದುಬೈ ಮುಂತಾದ ಅಂತಾರಾಷ್ಟ್ರೀಯ ಪ್ರಶಸ್ತಿಗಳನ್ನು ಗಳಿಸಿದ್ದಾರೆ. ಈ ಆಕ್ಷನ್-ಪ್ಯಾಕ್ಡ್ ಡ್ರಾಮಾದಲ್ಲಿ ಅವರು ಖಳನಾಯಕನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.