ಶಿಬಿರ

ಮಂಗಳೂರು ಸ್ಫೋಟ ಪ್ರಕರಣ: 'ಜಂಗಲ್ ಸರ್ವೈವಲ್' ಶಿಬಿರದಲ್ಲಿ ತರಬೇತಿ ಪಡೆದಿದ್ದ ಶಾರೀಕ್ ಹಾಗೂ ಆತನ ಸಹಚರರು!
ಮಂಗಳೂರು ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ಶಾರಿಕ್ ಮತ್ತು ಆತನ ಸಹಚರ ಮಾಝ್ ಮುನೀರ್ ಅಹ್ಮದ್ ಕೊಡಗಿನ ಪೊನ್ನಂಪೇಟೆ ತಾಲ್ಲೂಕಿನ ವೆಸ್ಟ್ ನಮ್ಮೆಲೆಯ ವೋಟೆಕಾಡ್ ನೇಚರ್ ಕ್ಯಾಂಪ್ ಹೋಮ್‌ಸ್ಟೇನಲ್ಲಿ ತಂಗಿ ತರಬೇತಿ ಪಡೆದಿದ್ದ ಆತಂಕಕಾರಿ ಸಂಗತಿ ಇದೀಗ ಬಯಲಾಗಿದೆ.

ರಾಜ್ಯಾದಂತ ಸಾಮೂಹಿಕ ರಕ್ತದಾನ ಶಿಬಿರ ನಡೆಸಲು ಕಾಂಗ್ರೆಸ್ ಚಿಂತನೆ: ಡಿಕೆಶಿ
ಲಾಕ್ ಡೌನ್ ಹಿನ್ನೆಲೆಯಲ್ಲಿ ರಕ್ತ ನಿಧಿಯಲ್ಲಿ ರಕ್ತದ ಕೊರತೆ ಎದುರಾಗಿದ್ದು, ಹಲವು ಸ್ವಯಂ ಸೇವಾ ಸಂಘಟನೆಗಳು ರಕ್ತದಾನ ಮಾಡುತ್ತಿವೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ರಾಜ್ಯಾದ್ಯಂತ ಸಾಮೂಹಿಕ ರಕ್ತದಾನ ಶಿಬಿರ ಆಯೋಜಿಸಲು ಚಿಂತನೆ ನಡೆಸುತ್ತಿದೆ.

ಗಂಗಾವತಿ: ಸರ್ಕಾರಿ ಆಸ್ಪತ್ರೆಯ ಇತಿಹಾಸದಲ್ಲಿ ಮೊದಲ ಬಾರಿಗೆ ಬಂಜೆತನ ತಪಾಸಣಾ ಶಿಬಿರ
ರಾಜ್ಯದ ಸರ್ಕಾರಿ ಆಸ್ಪತ್ರೆಗಳ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಇಲ್ಲಿನ ಸರ್ಕಾರಿ ಉಪ ವಿಭಾಗ ಆಸ್ಪತ್ರೆಯಲ್ಲಿ ಬಂಜೆತನ (ಇನ್‍ಫರ್ಟಿಲಿಟಿ) ಸಮಸ್ಯೆಗೆ ಪರಿಹಾರ ದೊರಕಿಸಿ ಕೊಡುವ ನಿಟ್ಟಿನಲ್ಲಿ ತಜ್ಞವೈದ್ಯರು ಶಿಬಿರ ಆಯೋಜಿಸಿದ್ದರು.

ಭಾರತ ನಾಶಕ್ಕೆ ಪಿಒಕೆಯಲ್ಲಿ ಉಗ್ರ ಶಿಬಿರ: ಮಹತ್ವದ ದಾಖಲೆಗಳು ಲಭ್ಯ
ವಿಶ್ವಸಂಸ್ಥೆಯಲ್ಲಿ ಉಗ್ರ ವಿರೋಧಿ ಹೇಳಿಕೆಗಳನ್ನು ನೀಡುತ್ತಲೇ ಭಯೋತ್ಪಾದನೆಗೆ ಕುಮ್ಮಕ್ಕು ನೀಡುವ ಪಾಕಿಸ್ತಾನದ ಕುಟಿಲತೆ ಮತ್ತೊಮ್ಮೆ ಸಾಬೀತಾಗಿದ್ದು, ಭಾರತ ನಾಶಕ್ಕೆ ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಉಗ್ರರಿಗೆ ತರಬೇತಿ ನೀಡುತ್ತಿರುವ ಕುರಿತು ಮಹತ್ವದ ದಾಖಲೆಗಳು ಲಭ್ಯವಾಗಿವೆ.

ಗಿನ್ನಿಸ್ ದಾಖಲೆ ಪುಸ್ತಕ ಸೇರಿದ ಎಐಡಿಎಂಕೆ ಕ್ಯಾನ್ಸರ್ ಶಿಬಿರ
ಮಾರ್ಚ್ ೬ರಂದು ಎಐಡಿಎಂಕೆ ಮಹಿಳಾ ಘಟಕ ಆಯೋಜಿಸಿದ್ದ ಸ್ತನ ಕ್ಯಾನ್ಸರ್ ತಪಾಸಣಾ ಶಿಬಿರ ಗಿನ್ನಿಸ್ ವಿಶ್ವ ದಾಖಲೆಗಳ ಪುಸ್ತಕಕ್ಕೆ


