ದೇಶಜಾರ್ಖಂಡ್ ನ ಮಾಜಿ ಸಿಎಂ ಶಿಬು ಸೊರೇನ್ ಗೆ ಕೊರೋನಾ ಸೋಂಕು, ಮನೆಯಲ್ಲೇ ಚಿಕಿತ್ಸೆ
ಜಾರ್ಖಂಡ್ ನ ಮಾಜಿ ಸಿಎಂ ಹಾಗೂ ಜಾರ್ಖಂಡ್ ಮುಕ್ತಿ ಮೋರ್ಚಾ ಪಕ್ಷದ ಸಂಸ್ಥಾಪಕ ಶಿಬು ಸೊರೇನ್ ಗೆ ಕೊರೋನಾ ಸೋಂಕಿರುವುದು ದೃಢವಾಗಿದ್ದು, ಅವರನ್ನು ಮನೆಯಲ್ಲೇ ಪ್ರತ್ಯೇಕವಾಗಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.