ಶಿಮ್ಲಾ ಒಪ್ಪಂದ

ಪಾಕ್ ವಿರುದ್ಧದ ಸಂಘರ್ಷದಲ್ಲಿ ಶಿಮ್ಲಾ ಒಪ್ಪಂದ ಉಲ್ಲಂಘನೆಯಾಗಿದೆಯೇ?: ಮೋದಿಗೆ ಕಾಂಗ್ರೆಸ್ ಪ್ರಶ್ನೆ
ಕಾಶ್ಮೀರ ವಿಷಯದಲ್ಲಿ ಮಧ್ಯಪ್ರವೇಶಿಸುವುದಾಗಿ ಹೇಳಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳನ್ನು ಉಲ್ಲೇಖಿಸಿರುವ ಕಾಂಗ್ರೆಸ್, ಈ ವಿಷಯದ ಬಗ್ಗೆ ಕೇಂದ್ರ ಸರ್ಕಾರದಿಂದ ಸ್ಪಷ್ಟೀಕರಣ ಅನಿವಾರ್ಯ ಎಂದು ಹೇಳಿದೆ.

ಶಿಮ್ಲಾ ಒಪ್ಪಂದ: ಮುರಿದು ಹೋದ ಭರವಸೆಯೇ? (ಜಾಗತಿಕ ಜಗಲಿ)
1971ರ ಬಾಂಗ್ಲಾದೇಶ ವಿಮೋಚನಾ ಯುದ್ಧದ ಬಳಿಕ, ಜುಲೈ 2, 1972ರಂದು ಜಾರಿಗೆ ಬಂದ ಶಿಮ್ಲಾ ಒಪ್ಪಂದ ಉಭಯ ದೇಶಗಳ ನಡುವೆ ಶಾಂತಿ ಸ್ಥಾಪಿಸುವಲ್ಲಿ ಒಂದು ಪ್ರಮುಖ ಪ್ರಯತ್ನವಾಗಿತ್ತು.

ಭಾರತದ ತಂತ್ರಕ್ಕೆ ಪ್ರತಿ ತಂತ್ರ: ಶಿಮ್ಲಾ ಒಪ್ಪಂದ ಮುರಿಯಲು ಪಾಕ್ ಮುಂದು; ಏನಿದು ಒಪ್ಪಂದ? ಇದೇ ಒಪ್ಪಂದ ಪಾಕ್ ಎಷ್ಟು ಬಾರಿ ಮುರಿದಿದೆ ಗೊತ್ತಾ?
ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಇಂದು ಪಾಕಿಸ್ತಾನದ ರಾಷ್ಟ್ರೀಯ ಭದ್ರತಾ ಸಮಿತಿ (ಎನ್‌ಎಸ್‌ಸಿ) ಸಭೆಯ ಅಧ್ಯಕ್ಷತೆ ವಹಿಸಿ ಹಲವಾರು ನಿರ್ಧಾರಗಳನ್ನು ತೆಗೆದುಕೊಂಡರು.

