ದೇಶಶಿಮ್ಲಾ ಗ್ಯಾಂಗ್ ರೇಪ್, ಹತ್ಯೆ ಪ್ರಕರಣ: ಹಿಮಾಚಲ ಪ್ರದೇಶದ ಉನ್ನತ ಪೊಲೀಸ್ ಅಧಿಕಾರಿಗಳ ಬಂಧನ
ಹಿಮಾಚಲ ಪ್ರದೇಶದ ಕೊತ್ಖಾಯಿಯಲ್ಲಿ ನಡೆದ ಅಪ್ರಾಪ್ತ ಬಾಲಕಿ ಮೇಲಿನ ಸಾಮೂಹಿಕ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐಜಿಪಿ, ಡಿಎಎಸ್ಪಿ ಹಾಗೂ ಆರು ಮಂದಿ ಉನ್ನತಾಧಿಕಾರಿಗಳನ್ನು ಸಿಬಿಐ ಬಂಧನಕ್ಕೊಳಪಡಿಸಿದೆ ಎಂದು ಬುಧವಾರ...