ದೇಶCloudburst in Shimla: ಹಿಮಾಚಲ ಪ್ರದೇಶದಲ್ಲಿ ಮತ್ತೆ ಮೇಘಸ್ಫೋಟ; ಇಬ್ಬರು ನಾಪತ್ತೆ, ಭಾರಿ ಪ್ರವಾಹ, ರಕ್ಷಣಾ ಕಾರ್ಯಾಚರಣೆ
ಹಿಮಾಚಲ ಪ್ರದೇಶದ ರಾಜಧಾನಿ ಶಿಮ್ಲಾದಲ್ಲಿ ಮೇಘಸ್ಫೋಟವಾಗಿದ್ದು, ಪ್ರವಾಹ ಪರಿಸ್ಥಿತಿ ಏರ್ಪಟ್ಟಿದೆ. ಶಿಮ್ಲಾದ ರಾಂಪುರ ಬಳಿಯ ಪ್ರವಾಹ ಪೀಡಿತ ಸಮೇಜ್ ಗ್ರಾಮದಲ್ಲಿ ಪ್ರಸ್ತುತ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ.