ದೇಶತಬ್ಲಿಘಿ ಜಮಾತ್ ನಿಂದ ಪ್ರಧಾನಿ ಮೋದಿ ವಿರುದ್ಧ ಪಿತೂರಿ: ಮುಸ್ಲಿಂ ನಾಯಕನಿಂದ ಗಂಭೀರ ಆರೋಪ, ಕಾನೂನು ಕ್ರಮಕ್ಕೆ ಆಗ್ರಹ
ತಬ್ಲಿಘಿ ಜಮಾತ್ ಕಾರ್ಯಕ್ರಮದ ಆಯೋಜಕರ ವಿರುದ್ಧ ಮುಸ್ಲಿಂ ನಾಯಕರೇ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದು, ಕೊರೋನಾ ಭೀತಿಯ ನಡುವೆ, ಸರ್ಕಾರದ ಆದೇಶವನ್ನೂ ಲೆಕ್ಕಿಸದೇ ಕಾರ್ಯಕ್ರಮ ನಡೆಸಿದ್ದಕ್ಕೆ ತಬ್ಲಿಘಿಗಳ ವಿರುದ್ಧ ಕೆಂಡಾಮಂಡಲರಾಗಿದ್ದಾರೆ.