ಶಿಯಾ ವಕ್ಫ್ ಮಂಡಳಿ

ಪ್ರಾರ್ಥನಾ ಸ್ಥಳಗಳ ಕಾಯ್ದೆ ರದ್ದು ಮಾಡಿ, ಧ್ವಂಸಗೊಂಡ ದೇವಾಲಯಗಳನ್ನು ಮತ್ತೆ ನಿರ್ಮಿಸಿ: ಪ್ರಧಾನಿಗೆ ಮುಸ್ಲಿಂ ನಾಯಕ
ಶಿಯಾ ವಕ್ಫ್ ಮಂಡಳಿಯ ಮಾಜಿ ಅಧ್ಯಕ್ಷ ವಸೀಮ್ ರಿಜ್ವಿ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದು, 1991 ರಲ್ಲಿ ಜಾರಿಗೆ ತರಲಾದ ಪ್ರಾರ್ಥನಾ ಸ್ಥಳಗಳ ಕಾಯ್ದೆಯನ್ನು ತಕ್ಷಣವೇ ರದ್ದುಗೊಳಿಸಬೇಕೆಂದು ಆಗ್ರಹಿಸಿದ್ದಾರೆ.

ಗೋಮಾಂಸ ಸೇವನೆ ನಿಲ್ಲಿಸಿ; ಆರ್'ಎಸ್ಎಸ್ ನಾಯಕನ ಹೇಳಿಕೆಗೆ ಶಿಯಾ ವಕ್ಫ್ ಮಂಡಳಿ ಬೆಂಬಲ
ಸಾಮೂಹಿಕ ಹಲ್ಲೆಯಂತಹ ಘಟನೆಗಳು ನಿಲ್ಲಬೇಕಿದ್ದರೆ, ಜನರು ಗೋಮಾಂಸ ಸೇವನೆಯನ್ನು ನಿಲ್ಲಿಸಬೇಕೆಂದು ಹೇಳಿದ್ದ ಆರ್'ಎಸ್ಎಸ್ ನಾಯಕನ ಹೇಳಿಕೆಗೆ ಶಿಯಾ ವಕ್ಫ್ ಮಂಡಳಿ ಮಂಗಳವಾರ ಬೆಂಬಲ ನೀಡಿದೆ...

ರಾಮಮಂದಿರ ಮಾತ್ರ ನಿರ್ಮಾಣವಾಗಬೇಕು, ಮಸೀದಿ ನಿರ್ಮಾಣ ಸಾಧ್ಯವಿಲ್ಲ: ಶಿಯಾ ವಕ್ಫ್ ಮಂಡಳಿ
ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾಗಬೇಕು ಎಂದು ಉತ್ತರ ಪ್ರದೇಶ ಕೇಂದ್ರ ಶಿಯಾ ವಕ್ಫ್ ಮಂಡಳಿ(ಯುಪಿಎಸ್ ಸಿಡಬ್ಲ್ಯು ಬಿ) ಸುಪ್ರೀಂ ಕೋರ್ಟ್ ಗೆ ಹೇಳಿದ್ದು, ರಾಮ ಮಂದಿರ ನಿರ್ಮಾಣಕ್ಕೆ

ರಾಮಜನ್ಮಭೂಮಿ ಸೇರಿ ಒಂಭತ್ತು ವಿವಾದಿತ ಸ್ಥಳಗಳನ್ನು ಹಿಂದೂಗಳಿಗೆ ಮರಳಿಸಿ: ಶಿಯಾ ವಕ್ಫ್ ಬೋರ್ಡ್
ಹಿಂದೂ ದೇವಾಲಯಗಳನ್ನು ನಾಶಪಡಿಸಿ ಅದರ ಮೇಲೆ ಕಟ್ಟಲಾದ ಮಸೀದಿಗಳನ್ನು ಹಿಂದೂಗಳಿಗೆ ಹಿಂತಿರುಗಿಸಬೇಕು ಎಂದು ಉತ್ತರ ಪ್ರದೇಶದ........

ಎಐಎಂಬಿಎಲ್'ಬಿಯೊಂದು ಉಗ್ರ ಸಂಘಟನೆ, ಅದನ್ನು ನಿಷೇಧಿಸಬೇಕು: ಶಿಯಾ ವಕ್ಫ್ ಮಂಡಳಿ
ಪಾಕಿಸ್ತಾನ ಮತ್ತು ಸೌದಿ ಅರೇಬಿಯಾದಲ್ಲಿ ಕಾರ್ಯನಿರ್ವಹಿಸುತ್ತಿರುವ ಉಗ್ರ ಸಂಘಟನೆಗಳಲ್ಲಿ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ (ಎಐಎಂಪಿಎಲ್'ಬಿ)ಕೂಡ ಒಂದಾಗಿದ್ದು, ಅದನ್ನು ನಿಷೇಧಿಸಬೇಕು ಎಂದು ಶಿಯಾ ವಕ್ಫ್ ಮಂಡಳಿ ಭಾನುವಾರ ಹೇಳಿದೆ...

ಅಯೋಧ್ಯೆ ರಾಮಮಂದಿರ ವಿರೋಧಿಸುವ ಮುಸ್ಲಿಮರು ಪಾಕ್'ಗೆ ಹೋಗಲಿ: ಶಿಯಾ ವಕ್ಫ್ ಮಂಡಳಿ ಮುಖ್ಯಸ್ಥ
ಅಯೋಧ್ಯೆ ರಾಮ ಮಂದಿರ ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸುವವರು ಪಾಕಿಸ್ತಾನ ಮತ್ತು ಬಾಂಗ್ಲಾದೇಶಕ್ಕೆ ಹೋಗಲಿ ಎಂದು ಉತ್ತರಪ್ರದೇಶದ ಶಿಯಾ ವಕ್ಫ್ ಮಂಡಳಿಯ ಮುಖ್ಯಸ್ಥ ವಸೀಮ್ ರಿಜ್ವಿಯವರು ಶನಿವಾರ ಹೇಳಿದ್ದಾರೆ...

ಮಂದಿರ ಕೆಡವಿ ಬಾಬ್ರಿ ಮಸೀದಿ ನಿರ್ಮಾಣ ಮಾಡಲಾಗಿತ್ತು: ಶಿಯಾ ವಕ್ಫ್ ಮಂಡಳಿ
ಬಾಬ್ರಿ ಮಸೀದಿ ಪ್ರಕರಣಕ್ಕೆ ಮತ್ತೊಂದು ತಿರುವು ದೊರೆತಿದ್ದು, ಬಾಬ್ರಿ ಮಸೀದಿಯ ಒಡೆತನವನ್ನು ಸುನ್ನಿ ಪಂಗಡಕ್ಕೆ ನೀಡಲಾಗಿದ್ದ 71 ವರ್ಷದ ಹಿಂದಿನ ಆದೇಶವನ್ನು ಪ್ರಶ್ನಿಸಿ ಶಿಯಾ ವಕ್ಫ್ ಮಂಡಳಿ ಪ್ರಶ್ನಿಸಿದೆ.

