ಶಿರಚ್ಛೇದ

ಊಟ ಬಡಿಸುವುದಕ್ಕೆ ವಿಳಂಬ: ಅತ್ತಿಗೆಯ ಶಿರಚ್ಛೇದ ಮಾಡಿ, ರುಂಡವನ್ನು ಮನೆ ಮುಂದಿದ್ದ ಮರಕ್ಕೆ ನೇತುಹಾಕಿದ್ದ ಹಂತಕನ ಬಂಧನ!
ಗ್ರಾಮಸ್ಥರ ಪ್ರಕಾರ, ಆರೋಪಿ ಕುನಾಲ್ ಕುಮಾರ್ ಮಾದಕ ವ್ಯಸನಿಯಾಗಿದ್ದಾನೆ. ಘಟನೆ ನಡೆದಾಗ ಅಂಶು ದೇವಿ ಮನೆಯಲ್ಲಿ ಒಬ್ಬರೇ ಇದ್ದರು ಮತ್ತು ಕುಟುಂಬದ ಸದಸ್ಯರು ಹೊಲಕ್ಕೆ ಹೋಗಿದ್ದರು ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

Chhattisgarh: ಮಕ್ಕಳ ಮುಂದೆಯೇ ಪತ್ನಿ ಕೊಂದು, ಊರು ತುಂಬಾ ರುಂಡ ಹಿಡಿದು ಓಡಾಡಿದ ಪತಿ! ಭಯಭೀತರಾದ ಗ್ರಾಮಸ್ಥರು
ತನ್ನ ಬಗ್ಗೆ ಪತ್ನಿ ಅನುಮಾನಿಸುತ್ತಿದ್ದಳು. ಇದು ಇಬ್ಬರ ನಡುವೆ ಆಗಾಗ್ಗೆ ಜಗಳಗಳಿಗೆ ಕಾರಣವಾಯಿತು. ಘಟನೆಯ ಸಮಯದಲ್ಲಿ ಇಬ್ಬರೂ ಮದ್ಯ ಸೇವಿಸಿದ್ದರು ಎಂದು ಹೇಳಲಾಗಿದೆ.

ವಾಷಿಂಗ್ ಮೆಷಿನ್ ವಿಚಾರಕ್ಕೆ ವಾಗ್ವಾದ: ಅಮೆರಿಕಾದಲ್ಲಿ ಪತ್ನಿ-ಪುತ್ರನ ಎದುರೇ ಕರ್ನಾಟಕ ಮೂಲದ ವ್ಯಕ್ತಿಯ ಶಿರಚ್ಛೇದ
ಈ ಘಟನೆ ಸೆಪ್ಟೆಂಬರ್ 10 ರಂದು ಟೆಕ್ಸಾಸ್‌ನ ಡಲ್ಲಾಸ್‌ನಲ್ಲಿರುವ ಡೌನ್‌ಟೌನ್ ಸೂಟ್ಸ್ ಮೋಟೆಲ್‌ನಲ್ಲಿ ನಡೆದಿದೆ.

ಜಗಳವಾಡಿ ಪತ್ನಿಯ ಶಿರಚ್ಛೇದ; ರುಂಡ ಹಿಡಿದು ಪೊಲೀಸ್ ಠಾಣೆಗೆ ಬಂದ ವ್ಯಕ್ತಿ!
ಆರೋಪಿಯನ್ನು ನಂತರ ಬಂಧಿಸಲಾಯಿತು. ಶುಕ್ರವಾರ ತಡರಾತ್ರಿ ಆನೇಕಲ್ ತಾಲ್ಲೂಕಿನ ಚಂದಾಪುರ ಬಳಿಯ ಹೀಲಲಿಗೆ ಗ್ರಾಮದಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಭೂವಿವಾದ: 17 ವರ್ಷದ ಬಾಲಕನ ಶಿರಚ್ಛೇದ! ತಲೆಯನ್ನು ಮಡಿಲಲ್ಲಿಟ್ಟುಕೊಂಡು ತಾಯಿಯ ರೋಧನೆ
ಕಬಿರುದ್ದೀನ್ ಗ್ರಾಮದಲ್ಲಿ ಇಬ್ಬರ ನಡುವೆ ಭೂಮಿ ವ್ಯಾಜ್ಯ ಉಂಟಾಗಿತ್ತು, ಇದು ತೀವ್ರಸ್ವರೂಪ ಪಡೆದುಕೊಂಡು ಅ.30 ರಂದು ಘರ್ಷಣೆಗೆ ಕಾರಣವಾಗಿತ್ತು.

ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಶಿರಚ್ಛೇದ ಮಾಡಿದವರಿಗೆ 1 ಕೋಟಿ ರು. ಬಹುಮಾನ ಘೋಷಣೆ!
ಟಾಲಿವುಡ್‌ನಲ್ಲಿ ವಿವಾದಾತ್ಮಕ ನಿರ್ದೇಶಕ ಎಂದೇ ಖ್ಯಾತರಾಗಿರುವ ರಾಮ್ ಗೋಪಾಲ್ ವರ್ಮಾ (ಆರ್‌ಜಿವಿ) ಅವರು ಇದೀಗ ‘ವ್ಯೂಹಂ’ ಚಿತ್ರದ ಮೂಲಕ ಮತ್ತೆ ಸುದ್ದಿಯಾಗಿದ್ದಾರೆ.

'ಯಾರೂ ಮಾಡದಿದ್ದರೆ ನಾನೇ ಉದಯನಿಧಿ ಶಿರಚ್ಛೇದ ಮಾಡುತ್ತೇನೆ' ಮತ್ತೆ ಗುಡುಗಿದ ಅಯೋಧ್ಯೆ ಅರ್ಚಕ
ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಅವರ “ಸನಾತನ ಧರ್ಮ ನಿರ್ಮೂಲನೆ” ಹೇಳಿಕೆಗೆ ಸಂಬಂಧಿಸಿದಂತೆ ಅವರ ಶಿರಚ್ಛೇದನ ಮಾಡಬೇಕು ಎಂದು ಕರೆ ನೀಡಿ ಸುದ್ದಿಯಾಗಿರುವ ಅಯೋಧ್ಯೆಯ ಅರ್ಚಕ ಪರಮಹಂಸ ಆಚಾರ್ಯ ಅವರು ತಮ್ಮ ಹೇಳಿಕೆಗೆ ಬದ್ಧರಾಗಿ ಪುನರುಚ್ಛರಿಸಿದ್ದಾರೆ.

ಅಂತರ್ಧರ್ಮೀಯ ಪ್ರೀತಿಗೆ ವಿರೋಧ: ಸಹೋದರಿಯ ಶಿರಚ್ಛೇದ; ಪೊಲೀಸ್ ಠಾಣೆಗೆ ರುಂಡ ಹಿಡಿದು ಬಂದ ಅಣ್ಣ!
ಬೇರೆ ಧರ್ಮದ ಯುವಕನನ್ನು ಪ್ರೀತಿಸುತ್ತಿದ್ದ ತಂಗಿಯ ಶಿರಚ್ಛೇದ ಮಾಡಿ ಸಹೋದರನೊಬ್ಬ ಪೊಲೀಸ್ ಠಾಣೆಗೆ ತಂದಿರುವ ಭಯಾನಕ ಘಟನೆ ಉತ್ತರ ಪ್ರದೇಶದ ಬಾರಾಬಂಕಿಯಲ್ಲಿ ಶುಕ್ರವಾರ ನಡೆದಿದೆ.

ಆರ್‌ಎಸ್‌ಎಸ್ ಕಚೇರಿಗೆ ಕಾಲಿಡುವುದಕ್ಕಿಂತ ಶಿರಚ್ಛೇದಕ್ಕೊಳಗಾಗುವುದೇ ಲೇಸು: ರಾಹುಲ್ ಗಾಂಧಿ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳವಾರ ಸಂಘ ಪರಿವಾರ ನೇತೃತ್ವದ ಕೇಸರಿ ಪಡೆಗೆ ಕಟುವಾದ ಹೇಳಿಕೆ ನೀಡಿದ್ದಾರೆ. ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು ಕಣ್ಣಾರೆ ನೋಡುವಂತೆ ಯಾರನ್ನೂ ಒತ್ತಾಯಿಸಲ್ಲ, ಆರ್ ಎಸ್ ಎಸ್ ಕಚೇರಿಗೆ ಕಾಲಿಡುವುದಕ್ಕಿಂತಲೂ ಶಿರಚ್ಚೇದಕ್ಕೆ ಆದ್ಯತೆ ನೀಡುವುದಾಗಿ ಸ್ಪಷ್ಟಪಡಿಸಿದರು.

