ವಿದೇಶಕರ್ನಾಟಕ ಮೂಲದ ವ್ಯಕ್ತಿಯ ಶಿರಚ್ಛೇದ ಪ್ರಕರಣ: ಅಕ್ರಮ ವಲಸಿಗರ ಬಗ್ಗೆ ಮೃದು ಧೋರಣೆ ತೋರುವ ಕಾಲ ಮುಗಿದಿದೆ- ಟ್ರಂಪ್
ಟೆಕ್ಸಾಸ್ ನ ಡಲ್ಲಾಸ್ ನಲ್ಲಿ ಗೌರವಾನ್ವಿತ ವ್ಯಕ್ತಿಯಾಗಿದ್ದ ಚಂದ್ರ ನಾಗಮಲ್ಲಯ್ಯ ಅವರನ್ನು ಪತ್ನಿ ಮತ್ತು ಮುಂದೆಯೇ ಕ್ರೂರವಾಗಿ ಶಿರಚ್ಛೇದ ಮಾಡಿ ಕೊಲೆ ಮಾಡಿದ ಘಟನೆಯ ಭಯಾನಕ ವರದಿಗಳು ನನಗೆ ತಿಳಿದಿವೆ ಎಂದಿದ್ದಾರೆ.