ರಾಜ್ಯಪ್ರವಾದಿ ಪೈಗಂಬರ್ರನ್ನು ಅವಮಾನಿಸಿದ್ರೆ ಶಿರಚ್ಛೇದ ಬೆದರಿಕೆ: ಸಾಮಾಜಿಕ ಮಾಧ್ಯಮದ ಪ್ರಭಾವಿ, ಸಹಚರನ ಬಂಧನ
ಪ್ರವಾದಿ ಮುಹಮ್ಮದ್ ಪೈಗಂಬರ್ ಅವರನ್ನು ಅವಮಾನಿಸಿದವರ ಶಿರಚ್ಛೇದ ಮಾಡುವುದಾಗಿ ಬೆದರಿಕೆ ಹಾಕುವ ವೀಡಿಯೊಗಳನ್ನು ಪೋಸ್ಟ್ ಮಾಡಿದ ಆರೋಪದ ಮೇಲೆ ಸಾಮಾಜಿಕ ಮಾಧ್ಯಮದ ಪ್ರಭಾವಿ ಮತ್ತು ಆತನ ಸಹಚರನನ್ನು ಪೊಲೀಸರು ಇಂದು ಯಾದಗಿರಿ ಜಿಲ್ಲೆಯಲ್ಲಿ ಬಂಧಿಸಿದ್ದಾರೆ.