ಕಾಂಕ್ರಿಟೀಕರಣ ಕಾಮಗಾರಿಗಾಗಿ ಏಳು ತಿಂಗಳಿನಿಂದ ಮುಚ್ಚಲಾಗಿದ್ದ ಶಿರಾಡಿಘಾಟ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ಸಂಜೆ ಅಧಿಕೃತವಾಗಿ ವಾಹನ ಸಂಚಾರವನ್ನು ಆರಂಭಿಸಲಾಯಿತು...