ಶಿರಡಿ ವಿಮಾನ ನಿಲ್ದಾಣ ಸ್ಫೋಟಿಸುವುದಾಗಿ ಬೆದರಿಕೆ ಪತ್ರ ಬಂದಿದ್ದು, ಭದ್ರತೆಯನ್ನು ಬಿಗಿಗೊಳಿಸಲಾಗಿದೆ.
ಅಹಮದ್ ನಗರದಲ್ಲಿರುವ ನೂತನಶಿರಡಿ ವಿಮಾನ ನಿಲ್ದಾಣವನ್ನು ಭಾನುವಾರ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಉದ್ಘಾಟಿಸಿದರು