ರಾಜ್ಯಶಿರಾ ಉಪ ಚುನಾವಣೆ: ಕಾಂಗ್ರೆಸ್ ಸೇರಿದ ಕಲ್ಕೆರೆ ರವಿ, ಜೆಡಿಎಸ್ಗೆ ಮರ್ಮಾಘಾತ!
ಶಿರಾ ಉಪಚುನಾವಣೆಗೆ ಕ್ಷಣಗಣನೆ ಆರಂಭವಾಗಿರುವಂತೆಯೇ ಜೆಡಿಎಸ್ಗೆ ಭಾರಿ ಹಿನ್ನಡೆಯುಂಟಾಗಿದ್ದು, ಜೆಡಿಎಸ್ ಪಕ್ಷದ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ತಾವರೆಕೆರೆ ಜಿಲ್ಲಾ ಪಂಚಾಯತ್ನ ಜೆಡಿಎಸ್ ಸದಸ್ಯೆ ಲತಾ ಅವರ ಪತಿ ಕಲ್ಕೆರೆ ರವಿ (ರವಿ ಕುಮಾರ್) ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.