ಶಿರಾ ಉಪ ಚುನಾವಣೆ

ಉಪಚುನಾವಣೆ ಫಲಿತಾಂಶ: ದೇವೇಗೌಡ, ವಿಜಯೇಂದ್ರ, ಡಿಕೆ ಶಿವಕುಮಾರ್ ಸಾಮರ್ಥ್ಯಕ್ಕೆ ಸತ್ವ ಪರೀಕ್ಷೆ!
ರಾಜಕೀಯ

ಉಪಚುನಾವಣೆ ಫಲಿತಾಂಶ: ದೇವೇಗೌಡ, ವಿಜಯೇಂದ್ರ, ಡಿಕೆ ಶಿವಕುಮಾರ್ ಸಾಮರ್ಥ್ಯಕ್ಕೆ ಸತ್ವ ಪರೀಕ್ಷೆ!

ನವೆಂಬರ್ 3 ರಂದು ನಡೆದ ಶಿರಾ ಮತ್ತು ಆರ್ ಆರ್ ನಗರ ಉಪಚುನಾವಣೆ ಫಲಿತಾಂಶ ಇಂದು ಹೊರ ಬೀಳಲಿದೆ. ಮೂರು ಪಕ್ಷಗಳ ಅಭ್ಯರ್ಥಿಗಳ ಹಣೆ ಬರಹ ಇಂದು ನಿರ್ಧಾರವಾಗಲಿದೆ. 

ಉಪಚುನಾವಣೆ ಎಫೆಕ್ಟ್: ಶಿರಾದಲ್ಲಿ 50 ಮಂದಿಗೆ ಕೊರೋನಾ ಪಾಸಿಟಿವ್
ರಾಜ್ಯ

ಉಪಚುನಾವಣೆ ಎಫೆಕ್ಟ್: ಶಿರಾದಲ್ಲಿ 50 ಮಂದಿಗೆ ಕೊರೋನಾ ಪಾಸಿಟಿವ್

ಶಿರಾ ಉಪಚುನಾವಣೆ ಸಂದರ್ಭದಲ್ಲಿ ಉಂಟಾದ ಜನ ದಟ್ಟಣೆಯ ಕಾರಣ ಶೇ.20 ರಷ್ಟು ಜನಸಂಖ್ಯೆಗೆ ಸೋಂಕು ತಟ್ಟಿದ್ದು, ಅವರನ್ನೆಲ್ಲಾ ಪರೀಕ್ಷೆಗೆ ಒಳಪಡಿಸಬೇಕೆಂದು ಸರ್ಕಾರ ಸೂಚಿಸಿತ್ತು. 

ಶಿರಾದಲ್ಲಿ ಮುಸ್ಲಿಂ ಮತದಾರರಿಗೆ ಕಾಂಗ್ರೆಸ್- ಜೆಡಿಎಸ್ ಗಾಳ: ಬಹುಸಂಖ್ಯಾತ ಹಿಂದೂಗಳ ಓಲೈಕೆಯಲ್ಲಿ ಬಿಜೆಪಿ ಮಗ್ನ!
ರಾಜಕೀಯ

ಶಿರಾದಲ್ಲಿ ಮುಸ್ಲಿಂ ಮತದಾರರಿಗೆ ಕಾಂಗ್ರೆಸ್- ಜೆಡಿಎಸ್ ಗಾಳ: ಬಹುಸಂಖ್ಯಾತ ಹಿಂದೂಗಳ ಓಲೈಕೆಯಲ್ಲಿ ಬಿಜೆಪಿ ಮಗ್ನ!

ಶಿರಾ ಉಪ ಚುನಾವಣೆ ಪ್ರಚಾರ ಬಿರುಸಾಗಿದ್ದು ಮೂರು ಪ್ರಮುಖ ಪಕ್ಷಗಳ ನಾಯಕರು ಶಿರಾ ನಗರ ಪ್ರಚಾರದ ಕಡೆ ಹೆಚ್ಚು ಗಮನ ಹರಿಸಿದ್ದಾರೆ. 

ಎವೆರಿ ಡೇ ಈಸ್ ನಾಟ್ ಸಂಡೆ; ಕೆ.ಆರ್ ಪೇಟೆಯಂತೆ ಶಿರಾದಲ್ಲಿ ಕಮಲ ಅರಳಿಸಲಾಗದು: ಎಚ್ ಡಿಕೆ ಟಾಂಗ್
ರಾಜಕೀಯ

ಎವೆರಿ ಡೇ ಈಸ್ ನಾಟ್ ಸಂಡೆ; ಕೆ.ಆರ್ ಪೇಟೆಯಂತೆ ಶಿರಾದಲ್ಲಿ ಕಮಲ ಅರಳಿಸಲಾಗದು: ಎಚ್ ಡಿಕೆ ಟಾಂಗ್

ಆರ್.ಆರ್ ನಗರ ಮತ್ತು ಶಿರಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆ ಹಣಬಲದ ಮೂಲಕ ಗೆಲುವು ಸಾಧಿಸಲು ಬಿಜೆಪಿಯವರು ಹೊರಟಿದ್ದಾರೆ. ಆದರೆ ಶಿರಾದಲ್ಲಿ ಹಣಬಲದಿಂದ ಗೆಲ್ಲಲು ಸಾಧ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಟಾಂಗ್ ನೀಡಿದ್ದಾರೆ.

ಶಿರಾ ಉಪಚುನಾವಣೆ: ತಂದೆ ಜವಾಬ್ದಾರಿ ಹೊತ್ತು ಒತ್ತಡ ತಗ್ಗಿಸಿದ ಪುತ್ರರತ್ನರು!
ರಾಜಕೀಯ

ಶಿರಾ ಉಪಚುನಾವಣೆ: ತಂದೆ ಜವಾಬ್ದಾರಿ ಹೊತ್ತು ಒತ್ತಡ ತಗ್ಗಿಸಿದ ಪುತ್ರರತ್ನರು!

ತೀವ್ರ ಕುತೂಹಲ ಕೆರಳಿಸಿದ್ದ ರಾಜರಾಜೇಶ್ವರಿ ನಗರ ಮತ್ತು ಶಿರಾ ಉಪ ಚುನಾವಣೆ ಆಡಳಿತಾ ರೂಡ ಬಿಜೆಪಿಗೆ ಪ್ರತಿಷ್ಠೆಯ ಪ್ರಶ್ನೆಯಾಗಿ ಮಾರ್ಪಟ್ಟಿದ್ದು, ಶಿರಾ ಉಪಚುನಾವಣೆ ಜವಾಬ್ದಾರಿ ಹೊರುವ ಮೂಲಕ ಬಿವೈ ವಿಜಯೇಂದ್ರ ತಮ್ಮ ತಂದೆ ಬಿಎಸ್ ಯಡಿಯೂರಪ್ಪ ಅವರ ಮೇಲಿನ ಒತ್ತಡ ತಗ್ಗಿಸುವ  ಕೆಲಸಕ್ಕೆ ಮುಂದಾಗಿದ್ದಾರೆ.

ಶಿರಾ ಉಪಚುನಾವಣೆ: ಸ್ವಾಮೀಜಿ ಭೇಟಿ ಮಾಡಿದ ಜಯಚಂದ್ರ; ಬಿಜೆಪಿಯಿಂದ ಸಣ್ಣ ಸಮುದಾಯಗಳ ಮತ ಬೇಟೆ
ರಾಜಕೀಯ

ಶಿರಾ ಉಪಚುನಾವಣೆ: ಸ್ವಾಮೀಜಿ ಭೇಟಿ ಮಾಡಿದ ಜಯಚಂದ್ರ; ಬಿಜೆಪಿಯಿಂದ ಸಣ್ಣ ಸಮುದಾಯಗಳ ಮತ ಬೇಟೆ

ಶಿರಾ ಉಪ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ ಜಯಚಂದ್ರ ಪಟ್ಟನಾಯಕನಹಳ್ಳಿ ಮಠಕ್ಕೆ ಭೇಟಿ ನೀಡಿ ಕುಂಚಟಿಗ ಒಕ್ಕಲಿಗ ಸ್ವಾಮೀಜಿ ನಂಜಾವಧೂತ ಶ್ರೀಗಳ ಆಶೀರ್ವಾದ ಪಡೆದರು.

ಶಿರಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಗೆ ಕೊರೋನಾ: ಆಸ್ಪತ್ರೆಯಲ್ಲಿ ಚಿಕಿತ್ಸೆ 
ರಾಜಕೀಯ

ಶಿರಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಗೆ ಕೊರೋನಾ: ಆಸ್ಪತ್ರೆಯಲ್ಲಿ ಚಿಕಿತ್ಸೆ 

ನವೆಂಬರ್ 3 ರಂದು ನಡೆಯಲಿರುವ  ಶಿರಾ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಜೆಡಿಎಸ್ ಅಭ್ಯರ್ಥಿ  ಮಾಜಿ ಸಚಿವ ದಿವಂಗತ ಸತ್ಯನಾರಾಯಣ ಅವರ ಪತ್ನಿ ಅಮ್ಮಾಜಮ್ಮ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ.

ಶಿರಾ ಉಪಚುನಾವಣೆ ಹಿನ್ನೆಲೆ: ಕಾಡುಗೊಲ್ಲ ಅಭಿವೃದ್ಧಿ ನಿಗಮ ಅಸ್ಥಿತ್ವಕ್ಕೆ
ರಾಜಕೀಯ

ಶಿರಾ ಉಪಚುನಾವಣೆ ಹಿನ್ನೆಲೆ: ಕಾಡುಗೊಲ್ಲ ಅಭಿವೃದ್ಧಿ ನಿಗಮ ಅಸ್ಥಿತ್ವಕ್ಕೆ

ಕಾಡುಗೊಲ್ಲ ಅಭಿವೃದ್ಧಿ ನಿಗಮ ಮಂಡಳಿ ಮತ್ತು ಗೊಲ್ಲ ಅಭಿವೃದ್ಧಿ ನಿಗಮ ಮಂಡಳಿ ಸ್ಥಾಪನೆಯ ವಿಚಾರ ಗೊಂದಲ ತಾರಕಕ್ಕೇರಿ, ಸರ್ಕಾರ ಅಂತಿಮವಾಗಿ "ಕಾಡುಗೊಲ್ಲ ಅಭಿವೃದ್ಧಿ ನಿಗಮ ಮಂಡಳಿ" ಸ್ಥಾಪನೆ ಮಾಡಲು ಆದೇಶ ಹೊರಡಿಸಿದೆ. ಈ ಮೂಲಕ ಗೊಂದಲಕ್ಕೆ ತೆರೆ ಎಳೆದಂತಾಗಿದೆ.

15 ದಿನದೊಳಗೆ ಶಿರಾ ಉಪ ಚುನಾವಣಾ ಅಭ್ಯರ್ಥಿ ಘೋಷಣೆ: ನಳಿನ್ ಕುಮಾರ್ ಕಟೀಲ್
ರಾಜಕೀಯ

15 ದಿನದೊಳಗೆ ಶಿರಾ ಉಪ ಚುನಾವಣಾ ಅಭ್ಯರ್ಥಿ ಘೋಷಣೆ: ನಳಿನ್ ಕುಮಾರ್ ಕಟೀಲ್

ಹತ್ತರಿಂದ ಹದಿನೈದು ದಿನಗಳಲ್ಲಿ ಶಿರಾ ಉಪ ಚುನಾವಣೆಯಲ್ಲಿ ಕಣಕ್ಕಿಳಿಯುವ ಅಭ್ಯರ್ಥಿಯ ಹೆಸರನ್ನು ಘೋಷಣೆ ಮಾಡಲಾಗುವುದು ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಮಂಗಳವಾರ ಹೇಳಿದ್ದಾರೆ.