ಶಿರಾ ಕ್ಷೇತ್ರ

ರೋಚಕ ಘಟಕ್ಕೆ ತಲುಪಿದ ಶಿರಾ ಕ್ಷೇತ್ರದ ಉಪ ಚುನಾವಣೆ: ಬಿಜೆಪಿಯ ರಾಜೇಶ್ ಗೌಡಗೆ ಹೆಚ್ಚಿನ ಒಲವು ಸಾಧ್ಯತೆ
ಉಪ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯಗೊಂಡಿದೆ. ಕಳೆದೊಂದು ತಿಂಗಳಿನಿಂದ ನಡೆಯುತ್ತಿದ್ದ ರಾಜಕೀಯದ ಅಬ್ಬರ ಪ್ರಚಾರ, ಆರೋಪ, ಪ್ರತ್ಯಾರೋಪಗಳಿಗೆ ತಾತ್ಕಾಲಿಕ ತೆರೆ ಬಿದ್ದಿದ್ದು ಇನ್ನೇನಿದ್ದರೂ ಮತದಾನ ಮುಗಿದು ಮತ ಎಣಿಕೆಯವರೆಗೆ ವಿರಾಮವೆನ್ನಬಹುದು.

ಬಾಬ್ರಿ ಮಸೀದಿ ಧ್ವಂಸ ಮಾಡಿದ್ದ ವಿಡಿಯೊ ಸಾಕ್ಷಿಗಳಿದ್ದರೂ ಆರೋಪಿಗಳು ಖುಲಾಸೆಗೊಂಡರು: ಹೆಚ್ ಡಿ ದೇವೇಗೌಡ
ರಾಜ ರಾಜೇಶ್ವರಿ ನಗರ ಮತ್ತು ಶಿರಾ ಕ್ಷೇತ್ರಗಳ ಉಪ ಚುನಾವಣೆಗೆ ಬಹಿರಂಗ ಪ್ರಚಾರಕ್ಕೆ ಭಾನುವಾರ ಸಾಯಂಕಾಲ ತೆರೆ ಬೀಳಲಿದೆ. ಈ ಬಾರಿ ಶಿರಾ ಕ್ಷೇತ್ರದಲ್ಲಿ ಜೆಡಿಎಸ್ ನಿಂದ ಸ್ವತಃ ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡರೇ ಪ್ರಚಾರ ನಡೆಸಿದ್ದಾರೆ.

ಬಿಜೆಪಿ ಎಲ್ಲಿ ಬೇಕಾದರೂ ಗೆಲ್ಲಬಹುದು ಎಂದು ಶಿರಾ ಕ್ಷೇತ್ರದ ಉಪ ಚುನಾವಣೆ ತೋರಿಸಿಕೊಡಲಿದೆ: ಬಿ ಎಸ್ ಯಡಿಯೂರಪ್ಪ
ಆರ್ ಆರ್ ನಗರ ಮತ್ತು ಶಿರಾ ಕ್ಷೇತ್ರದ ಉಪ ಚುನಾವಣೆ ಕಣ ನಿರ್ಣಾಯಕ ಘಟ್ಟ ತಲುಪಿದೆ. ಇನ್ನು ಮತದಾನಕ್ಕೆ ಕೇವಲ ಮೂರು ದಿನ ಬಾಕಿ ಉಳಿದಿರುವುದು.

ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ. ಜಯಚಂದ್ರ ರೊಂದಿಗೆ ನೇರ ಹಣಾಹಣಿ, ಆದರೆ ಗೆಲ್ಲುವ ವಿಶ್ವಾಸವಿದೆ: ರಾಜೇಶ್ ಗೌಡ
ಶಿರಾ ಕ್ಷೇತ್ರದ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿ ಡಾ ಸಿ ಪಿ ರಾಜೇಶ್ ಗೌಡ ಚುನಾವಣಾ ರಾಜಕೀಯಕ್ಕೆ ಎಂಟ್ರಿ ಕೊಟ್ಟಿದ್ದು ಹೊಸದು ಇರಬಹುದು. ಆದರೆ ರಾಜಕೀಯ ಜೀವನ ಅವರಿಗೆ ಹೊಸದಲ್ಲ.

ಶಿರಾ: ಸ್ಪರ್ಧೆಯಿಂದ ಹಿಂದೆ ಸರಿದ ಬಿಜೆಪಿ ಕುರುಬ ಸುಮುದಾಯದ ಅಭ್ಯರ್ಥಿ!
ಶಿರಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ಕೆ.ಮಂಜುನಾಥ್ ಚುನಾವಣಾ ಸ್ಪರ್ಧೆಯಿಂದ ಹಿಂದೆ ಸರಿಯಲು ನಿರ್ಧರಿಸಿದ್ದಾರೆ....

