ರಾಜಕೀಯಶಿರಾದಲ್ಲಿ ಬಂಡಾಯದ ಸೂಚನೆ: ಡಿಕೆಶಿ ಭೇಟಿ ಮಾಡಿದ ರಾಜಣ್ಣ
ಶಿರಾ ವಿಧಾನಸಭೆ ಉಪಚುನಾವಣೆಗೆ ಕಾಂಗ್ರೆಸ್ ನಿಂದ ಪ್ರಬಲ ಆಕಾಂಕ್ಷಿಯಾಗಿರುವ ಮಾಜಿ ಸಚಿವ ಕೆ.ಎನ್.ರಾಜಣ್ಣ, ಟಿಕೆಟ್ ಸಿಗದ ಕಾರಣ ಬಂಡಾಯದ ಮುನ್ಸೂಚನೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇಂದು ರಾಜಣ್ಣ ಅವರೊಂದಿಗೆ ಸಮಾಲೋಚನೆ ನಡೆಸಿದರು.