ಶಿರೂರು

ಶಿರೂರು, ವಯನಾಡ್ ದುರಂತಗಳು ಹವಾಮಾನಕ್ಕೆ ಹೊಂದಿಕೊಳ್ಳುವ ಜೀವನಶೈಲಿ ಅಳವಡಿಸಿಕೊಳ್ಳಲು ಎಚ್ಚರಿಕೆ ಗಂಟೆ: ಬಿ ಕೆ ಸಿಂಗ್
ರಾಜ್ಯವು ದೊಡ್ಡ ಪ್ರಮಾಣದ ನೆಡುತೋಪುಗಳನ್ನು ಕೈಗೆತ್ತಿಕೊಂಡರೂ, ಅರಣ್ಯದ ಹೆಚ್ಚಳವು ಅತ್ಯಲ್ಪವಾಗಿದೆ. ಮರಗಳನ್ನು ಅಕ್ರಮವಾಗಿ ಕಡಿಯುವುದು ಮುಂದುವರಿಯುತ್ತಿದೆ.

ಶಿರೂರು ಗುಡ್ಡ ಕುಸಿತ ಪ್ರಕರಣ: ಸಮುದ್ರದಲ್ಲಿ ಮೃತದೇಹ ಪತ್ತೆ, ಲಾರಿ ಚಾಲಕ ಅರ್ಜುನ್ ಎಂಬ ಶಂಕೆ
ಕರಾವಳಿ ಪೊಲೀಸರು ಮೃತದೇಹವನ್ನು ದಡಕ್ಕೆ ತಂದು, ಡಿಎನ್ಎ ಪರೀಕ್ಷೆಗೆ ಕಳುಹಿಸಿದ್ದು, ಡಿಎನ್ಎ ಪರೀಕ್ಷೆಗಾಗಿ ಅರ್ಜುನ್ ಸಹೋದರ ಅಭಿಜಿತ್ನ ಮಾದರಿಗಳನ್ನು ತೆಗೆದುಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.

Shirur landslide: ಕಾಣೆಯಾದವರ ಪತ್ತೆಗೆ ಶತ ಪ್ರಯತ್ನ, ಶೀಘ್ರ ಕಾರ್ಯಾಚರಣೆ ಮುಂದುವರಿಕೆ- MLA Satish Krishna Sail
ಅಂಕೋಲಾದ ಶಿರೂರು ಭೂಕುಸಿತ ಪ್ರಕರಣದಲ್ಲಿ (Shirur landslide) ನಾಪತ್ತೆಯಾದವರ ಪತ್ತೆಗೆ ಶತ ಪ್ರಯತ್ನ ಮಾಡಲಾಗುತ್ತಿದ್ದು, ಶೀಘ್ರ ಶೋಧ ಕಾರ್ಯಾಚರಣೆ ಪುನಾರಂಭಿಸಲಾಗುತ್ತದೆ ಎಂದು ಶಾಸಕ ಸತೀಶ್ ಸೈಲ್ ಹೇಳಿದ್ದಾರೆ.

Shirur landslide: ಪ್ರತಿಕೂಲ ವಾತಾವರಣ, ಶೋಧ ಕಾರ್ಯಾಚರಣೆ ತಾತ್ಕಾಲಿಕ ಸ್ಥಗಿತ
ಅಂಕೋಲಾದ ಶಿರೂರು ಭೂಕುಸಿತ ಪ್ರಕರಣದಲ್ಲಿ (Shirur landslide) ನಾಪತ್ತೆಯಾದವರಿಗಾಗಿ ನಡೆಯುತ್ತಿದ್ದ ಶೋಧ ಕಾರ್ಯಾಚರಣೆಯನ್ನು ಜಿಲ್ಲಾಡಳಿತ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ.

Shirur landslide: ಗಂಗಾವಳಿ ನದಿಯಲ್ಲಿ ಟ್ರಕ್ ಇರುವ ಸ್ಥಳ ಪತ್ತೆ, ರಕ್ಷಣಾ ಕಾರ್ಯಾಚರಣೆ ತೀವ್ರ
ಶಿರೂರಿನಲ್ಲಿ ಕಳೆದ ವಾರ ಸಂಭವಿಸಿದ್ದ ಭೂಕುಸಿತದಲ್ಲಿ ನಾಪತ್ತೆಯಾಗಿರುವ ಕೇರಳ ಮೂಲದ ಅರ್ಜುನ್‌ಗಾಗಿ ಶೋಧ ಕಾರ್ಯಾಚರಣೆ ನಡೆಯುತ್ತಿರುವಂತೆಯೇ ಪಕ್ಕದ ಗಂಗಾವಳಿ ನದಿಯಲ್ಲಿ ಟ್ರಕ್ ಪತ್ತೆಯಾಗಿದೆ ಎಂದು ಕರ್ನಾಟಕ ಸರ್ಕಾರ ಬುಧವಾರ ಖಚಿತಪಡಿಸಿದೆ.

ಶಿರೂರಿನಲ್ಲಿ ಭೂಕುಸಿತ: ನಾಪತ್ತೆಯಾಗಿರುವ ಲಾರಿ ಚಾಲಕನ ರಕ್ಷಣೆಗೆ ಸೇನೆಯ ನೆರವು ಕೋರಿದ ಕುಟುಂಬಸ್ಥರು!
'ರಕ್ಷಣಾ ಕಾರ್ಯಕ್ಕಾಗಿ ಸೇನೆ ನಿಯೋಜಿಸುವಂತೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಪ್ರವಾಸೋದ್ಯಮ, ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆ ರಾಜ್ಯ ಸಚಿವ ಸುರೇಶ್ ಗೋಪಿ ಮತ್ತು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ಇಮೇಲ್ ಮೂಲಕ ಮನವಿ ಮಾಡಿದ್ದೇವೆ'

ಶಿರೂರು ಮಠಕ್ಕೆ ಪೀಠಾಧಿಪತಿ ನೇಮಕ ವಿವಾದ: ಪಿಐಎಲ್ ವಜಾಗೊಳಿಸಿದ ಹೈಕೋರ್ಟ್
ಉಡುಪಿಯ ಶ್ರೀಕೃಷ್ಣ ಮಠದ ಅಷ್ಟಮಠಗಳ ಪೈಕಿ ಒಂದಾಗಿರುವ ಶ್ರೀ ಶಿರೂರು ಮಠಕ್ಕೆ 16 ವರ್ಷದ ಅಪ್ರಾಪ್ತರಿಗೆ ಮಠಾಧಿಪತಿಯಾಗಿ ಪಟ್ಟಾಭಿಷೇಕ ಮಾಡಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ಬುಧವಾರ ವಜಾ ಮಾಡಿ ಆದೇಶಿಸಿದೆ.

