ರಾಜ್ಯಉಡುಪಿ: ಬರಿದಾಗುತ್ತಿರುವ ಶಿರೂರು ಅಣೆಕಟ್ಟು
ಬೇಸಿಗೆಯ ತಾಪ ಉಡುಪಿ ಜಿಲ್ಲೆಯ ಶಿರೂರು ಅಣೆಕಟ್ಟು ಬತ್ತಿ ಹೋಗುವಂತೆ ಮಾಡಿದೆ. ಬಜೆ ಅಣೆಕಟ್ಟಿನ ಮೂಲಕ ನೀರನ್ನು ಉಡುಪಿ ನಗರದ 35 ವಾರ್ಡ್ ಗಳಿಗೆ ಕುಡಿಯುವ ನೀರಿಗೆ ಪೂರೈಸಲಾಗುತ್ತಿದ್ದು ಏಪ್ರಿಲ್ 9ರಿಂದ ಪಂಪ್ ಮೂಲಕ ಪಂಚನಬೆಟ್ಟು ಪ್ರದೇಶವಾಗಿ ಅಣೆಕಟ್ಟಿಗೆ ನೀರು ಹರಿಸಲಾಗುತ್ತಿದೆ.