ರಾಜ್ಯಶಿರೂರು ಗುಡ್ಡ ಕುಸಿತ: 72 ದಿನಗಳ ನಂತರ ಕೇರಳದ ಚಾಲಕ ಅರ್ಜುನ್ ಮೃತದೇಹ ಪತ್ತೆ
ಗುಡ್ಡ ಕುಸಿತದಲ್ಲಿ 11 ಮಂದಿ ಮಣ್ಣಿನಲ್ಲಿ ಕೊಚ್ಚಿ ಹೋಗಿದ್ದರು. ಆ ಪೈಕಿ 8 ಮಂದಿ ಮೃತದೇಹ ಪತ್ತೆಯಾಗಿತ್ತು. ಆದರೆ ಕೇರಳ ಮೂಲದ ಲಾರಿ ಚಾಲಕ ಅರ್ಜುನ್, ಶಿರೂರಿನ ಲೋಕೇಶ್ ನಾಯ್ಕ ಹಾಗೂ ಜಗನ್ನಾಥ ನಾಯ್ಕ ಎಂಬುವವರಿಗಾಗಿ ಹುಡುಕಾಟ ನಡೆಸಲಾಗಿತ್ತು.