ಶಿರೂರು ಭೂ ಕುಸಿತ

ಶಿರೂರು ಭೂ ಕುಸಿತ: ಲಾರಿ ಚಾಲಕನ ಪತ್ತೆಗೆ ಮತ್ತೆ ಕಾರ್ಯಾಚರಣೆ ಆರಂಭಿಸುವಂತೆ ಕೇರಳ ನಿಯೋಗ ಸಿಎಂಗೆ ಮನವಿ
ದೇಶ

ಶಿರೂರು ಭೂ ಕುಸಿತ: ಲಾರಿ ಚಾಲಕನ ಪತ್ತೆಗೆ ಮತ್ತೆ ಕಾರ್ಯಾಚರಣೆ ಆರಂಭಿಸುವಂತೆ ಕೇರಳ ನಿಯೋಗ ಸಿಎಂಗೆ ಮನವಿ

ಕೋಜಿಕೋಡ್ ಸಂಸದ ರಾಘವನ್, ಕೇರಳ ಶಾಸಕ ಎಕೆಎಫ್ ಅಶ್ರಫ್, ಕಾರವಾರ ಶಾಸಕ ಸತೀಶ್ ಕೃಷ್ಣ ಸೈಲ್ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ, ಗಂಗಾವಳಿ ನದಿಯಲ್ಲಿ ಶೋಧ ಕಾರ್ಯಾಚರಣೆಗೆ ಡ್ರೆಡ್ಜರ್ ತರಲು ಅನುಮತಿ ನೀಡುವಂತೆ ಮನವಿ ಪತ್ರ ಸಲ್ಲಿಸಿದರು.

ಶಿರೂರು: ನಾಪತ್ತೆಯಾಗಿದ್ದ ಕೇರಳ ಚಾಲಕನ ಲಾರಿ ಭಾಗಗಳು ಪತ್ತೆ; ಶೋಧ ತಂಡಕ್ಕೆ ಹೊಸ ಭರವಸೆ
ರಾಜ್ಯ

ಶಿರೂರು: ನಾಪತ್ತೆಯಾಗಿದ್ದ ಕೇರಳ ಚಾಲಕನ ಲಾರಿ ಭಾಗಗಳು ಪತ್ತೆ; ಶೋಧ ತಂಡಕ್ಕೆ ಹೊಸ ಭರವಸೆ

ಉಡುಪಿಯ ಮುಳುಗು ತಜ್ಞ ಈಶ್ವರ್ ಮಲ್ಪೆ ಅವರು ಗಂಗಾವಳಿ ನದಿಯಲ್ಲಿ ಪರಿಶೀಲಿಸಿದಾಗ ಗ್ಯಾಸ್ ಟ್ಯಾಂಕರ್‌ನ ಸ್ವಲ್ಪ ಭಾಗ ಪತ್ತೆಯಾಗಿದೆ.

ಶಿರೂರು ಭೂಕುಸಿತ: ನಾಪತ್ತೆಯಾಗಿರುವ ಲಾರಿ ಚಾಲಕ ಅರ್ಜುನ್ ನಿವಾಸಕ್ಕೆ ಸಿಎಂ ಪಿಣರಾಯಿ ವಿಜಯನ್ ಭೇಟಿ
ದೇಶ

ಶಿರೂರು ಭೂಕುಸಿತ: ನಾಪತ್ತೆಯಾಗಿರುವ ಲಾರಿ ಚಾಲಕ ಅರ್ಜುನ್ ನಿವಾಸಕ್ಕೆ ಸಿಎಂ ಪಿಣರಾಯಿ ವಿಜಯನ್ ಭೇಟಿ

ಗಂಗಾವಳಿ ನದಿಯಲ್ಲಿ ಅರ್ಜುನ್‌ಗಾಗಿ ಹುಡುಕಾಟ ಪುನರಾರಂಭಿಸದ ಬಗ್ಗೆ ಅರ್ಜನ್ ಅವರ ಕುಟುಂಬ ದೂರು ನೀಡಿದೆ. ಇಂದು ಬೆಳಗ್ಗೆ ಜಿಲ್ಲೆಯ ಕನ್ನಡಿಕಲ್‌ನಲ್ಲಿರುವ ಅರ್ಜುನ್ ಮನೆಗೆ ಭೇಟಿ ನೀಡಿದ ಪಿಣರಾಯಿ, ಕುಟುಂಬ ಸದಸ್ಯರೊಂದಿಗೆ ಸಂವಾದ ನಡೆಸಿದರು.

ಶಿರೂರು ಭೂ ಕುಸಿತ: ಕಾಣೆಯಾದವರ ಪತ್ತೆಗೆ ಸಾಧ್ಯವಿರುವ ಎಲ್ಲ ಮಾರ್ಗಗಳನ್ನು ಹುಡುಕಿ- ಕೇರಳ ಸಚಿವ ಒತ್ತಾಯ
ದೇಶ

ಶಿರೂರು ಭೂ ಕುಸಿತ: ಕಾಣೆಯಾದವರ ಪತ್ತೆಗೆ ಸಾಧ್ಯವಿರುವ ಎಲ್ಲ ಮಾರ್ಗಗಳನ್ನು ಹುಡುಕಿ- ಕೇರಳ ಸಚಿವ ಒತ್ತಾಯ

'ಯಾರನ್ನೂ ದೂಷಿಸಲು ಅಥವಾ ಅನಗತ್ಯ ವಿವಾದದಲ್ಲಿ ತೊಡಗಲು ಬಯಸುವುದಿಲ್ಲ. ನಮ್ಮನ್ನು ಸಂಪರ್ಕಿಸದೆ ಶೋಧ ಕಾರ್ಯ ನಿಲ್ಲಿಸುವ ನಿರ್ಧಾರ ತೆಗೆದುಕೊಳ್ಳುವುದು ಸರಿಯಲ್ಲ. ಕೇರಳ ಸರ್ಕಾರ ಸಾಂವಿಧಾನಿಕವಾಗಿ ಸಾಧ್ಯವಿರುವ ಎಲ್ಲವನ್ನೂ ಮಾಡುತ್ತಿದೆ'

ಶಿರೂರು ಭೂಕುಸಿತ: ಅವಶೇಷಗಳಡಿ ಸಿಲುಕಿರುವವರ ರಕ್ಷಣಾ ಕಾರ್ಯಾಚರಣೆ; ಸೇನಾ ತಂಡದಿಂದ ಶೋಧ ಕಾರ್ಯ
ರಾಜ್ಯ

ಶಿರೂರು ಭೂಕುಸಿತ: ಅವಶೇಷಗಳಡಿ ಸಿಲುಕಿರುವವರ ರಕ್ಷಣಾ ಕಾರ್ಯಾಚರಣೆ; ಸೇನಾ ತಂಡದಿಂದ ಶೋಧ ಕಾರ್ಯ

ರಕ್ಷಣಾ ಕಾರ್ಯಾಚರಣೆಯನ್ನು ತ್ವರಿತಗೊಳಿಸುವಂತೆ ಕೇರಳ ಸರ್ಕಾರದಿಂದ ಮನವಿ ಮಾಡಲಾಗಿದ್ದು, ಜಿಲ್ಲಾಡಳಿತ ಸೇನೆಯ ನೆರವು ಪಡೆಯಲು ನಿರ್ಧರಿಸಿದೆ ಎಂದು ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮಿ ಪ್ರಿಯಾ ಹೇಳಿದ್ದಾರೆ.