ಶಿರೋಮಣಿ ಅಕಾಲಿ ದಳ

ಆಪ್ ಶಾಸಕರು ಸಹ ಮುಂದಿನ ದಿನಗಳಲ್ಲಿ ಪಕ್ಷ ತೊರೆಯಲಿದ್ದಾರೆ: ಕಾಂಗ್ರೆಸ್ ಮತ್ತು SAD ಭವಿಷ್ಯವಾಣಿ
ಇಂದು ಏಳು ಸಂಸದರು ಮಾತ್ರ ಹೊರಟಿದ್ದಾರೆ, ನಾಳೆ 50 ಶಾಸಕರು ಆಪ್ ತೊರೆಯಬಹುದು ಎಂದು ಹೇಳಿದ ಅವರು, ಆಪ್ ರಾಜ್ಯಸಭೆ ಮತ್ತು ವಿಧಾನಸಭಾ ಟಿಕೆಟ್‌ಗಳನ್ನು ಹಂಚಿದ ವಿಧಾನ ಎಲ್ಲರಿಗೂ ತಿಳಿದಿದೆ ಎಂದು ಹೇಳಿದರು.

ಪಂಜಾಬ್: ದಾಳಿ ಬಳಿಕ ತಖ್ತ್ ಕೇಸ್‌ಗಢ್ ಸಾಹಿಬ್ ಹೊರಗೆ 'ಸೇವೆ' ಸಲ್ಲಿಸಿದ ಸುಖ್ ಬೀರ್ ಸಿಂಗ್ ಬಾದಲ್
ಪಂಜಾಬ್ ಮಾಜಿ ಉಪಮುಖ್ಯಮಂತ್ರಿಯಾಗಿರುವ ಸುಖ್ ಬೀರ್ ಸಿಂಗ್ ಬಾದಲ್ ಅವರಿಗೆ Z+ ಭದ್ರತೆಯನ್ನು ನೀಡಲಾಗಿದ್ದು, ಭದ್ರತಾ ಸಿಬ್ಬಂದಿಯ ಬಿಗಿ ಭದ್ರತೆ ನಡುವೆ ಇಂದು ಆನಂದಪುರ ಸಾಹಿಬ್ ದೇಗುಲಕ್ಕೆ ಆಗಮಿಸಿದರು.

ಶಿರೋಮಣಿ ಅಕಾಲಿದಳ ಮುಖ್ಯಸ್ಥ, ಸುಖ್‌ಬೀರ್ ಸಿಂಗ್ ಬಾದಲ್ ಹತ್ಯೆಗೆ ಯತ್ನ | Watch

ಅಮೃತಸರ: SAD ಮುಖ್ಯಸ್ಥ, ಮಾಜಿ ಡಿಸಿಎಂ ಸುಖ್‌ಬೀರ್ ಸಿಂಗ್ ಬಾದಲ್ ಹತ್ಯೆಗೆ ಯತ್ನ, ಆರೋಪಿ ಬಂಧನ
ದೇವಾಲಯದ ಪ್ರವೇಶದ್ವಾರದಲ್ಲಿ 'ಸೇವದಾರ್' ಆಗಿ ಸೇವೆ ಸಲ್ಲಿಸುತ್ತಿದ್ದ ಸುಖ್ಬೀರ್ ಸಿಂಗ್ ಬಾದಲ್ ಮೇಲೆ ಗುಂಡು ಹಾರಿಸಿ ಹತ್ಯೆಗೈಯಲು ಯತ್ನಿಸಲಾಗಿದೆ.

ಕಂಗನಾ ಸಿನಿಮಾ 'ಎಮರ್ಜೆನ್ಸಿ'ಗೆ ತಡೆ ಕೋರಿ ಶಿರೋಮಣಿ ಅಕಾಲಿ ದಳ ಲೀಗಲ್ ನೋಟಿಸ್!
ಈ ಚಿತ್ರ 'ಕೋಮು ಉದ್ವಿಗ್ನತೆಯನ್ನು ಪ್ರಚೋದಿಸುತ್ತದೆ' ಮತ್ತು 'ತಪ್ಪು ಮಾಹಿತಿ ಹರಡಬಹುದು' ಎಂದು ಅಕಾಲಿ ದಳ ಆರೋಪಿಸಿದೆ.

ಕೃಷಿ ಸುಧಾರಣಾ ಕಾನೂನಿಗೆ ಅಡಿಪಾಯ ಹಾಕಿದ್ದು ಬಾದಲ್ ಸೋದರರು, ಕೇಂದ್ರ ಅದನ್ನು ಕಾಪಿ ಹೊಡೆದಿದೆ ಅಷ್ಟೇ: ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಸಿಧು
ಈ ಬಗ್ಗೆ ನಡೆದ ಪತ್ರಿಕಾಗೋಷ್ಟಿಯಲ್ಲಿ ಸಿಧು ಅವರು ಬಾದಲ್ ಅವರ ಹಳೆಯ ವಿಡಿಯೋಗಳನ್ನು ಪ್ರದರ್ಶನ ಮಾಡಿದ್ದಾರೆ. ಆ ವಿಡಿಯೋದಲ್ಲಿ ಪ್ರಕಾಶ್ ಸಿಂಗ್ ಬಾದಲ್ ಅವರು ಕೇಂದ್ರದ ಕೃಷಿ ಸುಧಾರಣಾ ಕಾನೂನನ್ನು ಹೊಗಳುತ್ತಿರುವುದು ಕಂಡು ಬಂದಿದೆ.

ಅಕಾಲಿದಳ ತೊರೆದ ಮೇಲೆ ಎನ್ ಡಿಎ ದಲ್ಲಿ ಏನುಳಿದಿದೆ?: ಬಿಜೆಪಿ ಬಗ್ಗೆ ಶಿವಸೇನೆ ಸಾಮ್ನಾ ವ್ಯಂಗ್ಯ
ಕೃಷಿ ಮಸೂದೆಗಳನ್ನು ವಿರೋಧಿಸಿ ಶಿರೋಮಣಿ ಅಕಾಲಿ ದಳ ಎನ್ ಡಿಎ ಮೈತ್ರಿಕೂಟದಿಂದ ಹೊರಬಂದ ಬೆನ್ನಲ್ಲೇ ಬಿಜೆಪಿ ಬಗ್ಗೆ ಶಿವಸೇನೆ ವ್ಯಂಗ್ಯವಾಡಿದೆ.

ನೂತನ ಕೃಷಿ ಮಸೂದೆಗಳಿಗೆ ವಿರೋಧ: ಎನ್ ಡಿಎ ಒಕ್ಕೂಟ ತೊರೆದ ಅಕಾಲಿದಳ
ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ಕೇಂದ್ರ ಸರ್ಕಾರದ ವಿವಾದಿತ ಕೃಷಿ ಮಸೂದೆ ವಿರೋಧಿಸಿದ್ದ ಶಿರೋಮಣಿ ಅಕಾಲಿದಳ ಬಿಜೆಪಿ ಮೈತ್ರಿ ತೊರೆದು ಎನ್ಡಿಎ ಒಕ್ಕೂಟದಿಂದ ಹೊರ ಬರಲು ನಿರ್ಧರಿಸಿದೆ.

ಅಮೃತಸರ್: ಶಿರೋಮಣಿ ಅಕಾಲಿ ದಳ ಮುಖಂಡನ ಗುಂಡಿಕ್ಕಿ ಹತ್ಯೆ
ಗುರುದ್ವಾರದಲ್ಲಿ ಪ್ರಾರ್ಥನೆ ಮುಗಿಸಿ ಹಿಂತಿರುಗಿತ್ತಿದ್ದ ಸ್ಥಳೀಯ ಶಿರೋಮಣಿ ಅಕಾಲಿ ದಳದ ಮುಖಂಡರೊಬ್ಬರ ಮೇಲೆ ಮೋಟಾರ್ ಸೈಕಲ್ ಮೇಲೆ ಬಂದ ಮೂವರು ಹಲ್ಲೆಕೋರರು ಗುಂಡು ಹಾರಿಸಿ ಹತ್ಯೆ ಮಾಡಿರುವ ಘಟನೆ ಪಂಜಾಬಿನ ಅಮೃತಸರ್ ನ ಉಮರ್ಪುರ ಗ್ರಾಮದಲ್ಲಿನಡೆದಿದೆ.

