ಶಿರೋಮಣಿ ಅಕಾಲಿದಳ

ಮಹಾರಾಷ್ಟ್ರ: ಶಿರೋಮಣಿ ಅಕಾಲಿದಳ ಮುಖ್ಯಸ್ಥ ಸುಖಬೀರ್ ಸಿಂಗ್ ಬಾದಲ್ ಮೇಲೆ ದಾಳಿ, ಕೈಗೆ ಗಾಯ; ಆರೋಪಿ ಬಂಧನ!
ಘಟನೆಯ ನಂತರ ಬಾದಲ್ ಅವರನ್ನು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರೊಂದಿಗೆ ನಿಯೋಜಿಸಲಾದ ಭದ್ರತಾ ಸಿಬ್ಬಂದಿಯೂ ದಾಳಿಯಲ್ಲಿ ಗಾಯಗೊಂಡಿದ್ದಾರೆ.

'ಬಡ ಮತ್ತು ಬುಡಕಟ್ಟು ಜನರ ಪ್ರತೀಕ': ರಾಷ್ಟ್ರಪತಿ ಹುದ್ದೆಗೆ ದ್ರೌಪದಿ ಮುರ್ಮು ಬೆಂಬಲಿಸಿದ ಅಕಾಲಿದಳ
ರಾಷ್ಟ್ರಪತಿ ಚುನಾವಣೆಯಲ್ಲಿ ಎನ್ ಡಿಎ ಅಭ್ಯರ್ಥಿಯಾಗಿರುವ ದ್ರೌಪತಿ ಮುರ್ಮು ಅವರಿಗೆ ಶಿರೋಮಣಿ ಅಕಾಲಿದಳ ಬೆಂಬಲ ಘೋಷಿಸಿದೆ. ಅಲ್ಪಸಂಖ್ಯಾತರು, ಶೋಷಿತರು ಮತ್ತು ಹಿಂದುಳಿದ ವರ್ಗಗಳು ಹಾಗೂ ಮಹಿಳೆಯರ ಘನತೆಯ...

ಕೋಮು ವಿಭಜನೆ ಮೂಲಕ ರೈತರ ಹೋರಾಟ ದಿಕ್ಕು ತಪ್ಪಿಸಲು ಯತ್ನ: ಸುಖ್ಬೀರ್ ಸಿಂಗ್ ಬಾದಲ್ ಗಂಭೀರ ಆರೋಪ
ಎನ್ ಡಿಎ ಸರ್ಕಾರದ ಭಾಗವಾಗಿದ್ದ ಶಿರೋಮಣಿ ಅಕಾಲಿದಳ ರೈತರ ಹೋರಾಟಕ್ಕೆ ಸಂಬಂಧಿಸಿದಂತೆ ಗಂಭೀರ ಆರೋಪ ಮಾಡಿದೆ.

ಚಂಡೀಗಢ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ-ಅಕಾಲಿದಳ ಮೈತ್ರಿಕೂಟಕ್ಕೆ ಜಯ
ಗರಿಷ್ಠ ಮುಖಬೆಲೆಯ ನೋಟುಗಳ ನಿಷೇಧದ ಬಳಿಕ ನಡೆದ ಚಂಢೀಗಢ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಮತ್ತು ಅಕಾಲಿದಳ ಮೈತ್ರಿಕೂಟ ಭರ್ಜರಿ...

ಕಾಂಗ್ರೆಸ್ ಸೇರಿದ ಅಕಾಲಿದಳದ ಮಾಜಿ ನಾಯಕ ಇಂದರ್ ಬಿರ್ ಸಿಂಗ್
ವಿಧಾನಸಭಾ ಚುನಾವಣೆಗೆ ಸಜ್ಜಾಗಿರುವ ಪಂಜಾಬ್ ನಲ್ಲಿ ಆಡಳಿತಾರೂಢ ಶಿರೋಮಣಿ ಅಕಾಲಿ ದಳದ ಮಾಜಿ ನಾಯಕ ಇಂದರ್‌ಬಿರ್ ಸಿಂಗ್ ಬೋಲಾರ್ಜ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

