ಶಿಲ್ಪಾ ಶೆಟ್ಟಿ

ಶಿಲ್ಪಾ ಶೆಟ್ಟಿ ವಿಚ್ಛೇದನ ವದಂತಿಯಿಂದ 'ಆತ್ಮಹತ್ಯೆ' ಆಲೋಚನೆ ಬಂದಿತ್ತು; ಬರೀ ಬಿಸ್ಕೆಟ್-ನೀರಿನಿಂದ 63 ದಿನ ಬದುಕಿದ್ದೆ: ಜೈಲುವಾಸ ನೆನೆದ ರಾಜ್ ಕುಂದ್ರಾ
ಅಂದು ರಾತ್ರಿ ನನಗೆ ನಿದ್ದೆ ಬರಲಿಲ್ಲ, ಏಕೆಂದರೆ ನನ್ನ ಜೀವನವನ್ನೇ ಕೊನೆಗೊಳಿಸಿಕೊಳ್ಳಬೇಕೆನಿಸುವಷ್ಟು ಹತಾಶೆ ಆವರಿಸಿತ್ತು. ಬದುಕುವುದರಲ್ಲಿ ಅರ್ಥವೇ ಇಲ್ಲವೆಂದು ನನಗೆ ಅನ್ನಿಸಿತು ಎಂದು ನೆನಪಿಸಿಕೊಂಡರು.

ಜಾತಿ ಆಧಾರಿತ ಮೀಸಲಾತಿ ಬೇಡ ಪೋಸ್ಟ್ ವೈರಲ್: ಈ ಕುರಿತು ನಟಿ ಶಿಲ್ಪಾ ಶೆಟ್ಟಿ ತೀಕ್ಷ್ಣ ಪ್ರತಿಕ್ರಿಯೆ!
ಜಾತಿ ಆಧಾರಿತ ಮೀಸಲಾತಿ ಬಗ್ಗೆ ನಟಿ ಶಿಲ್ಪಾ ಶೆಟ್ಟಿ ವಿರೋಧಿ ನಿಲುವು ಹೊಂದಿದ್ದಾರೆ ಎಂದು ಸೂಚಿಸುವ ಪೋಸ್ಟ್ ಒಂದು ವೈರಲ್ ಆಗುತ್ತಿದ್ದು ಈ ಬಗ್ಗೆ ನಟಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದೊಂದು ನಕಲಿ ಪೋಸ್ಟ್. ನನ್ನ ಹೆಸರನ್ನು ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರು: ನಟಿ ಶಿಲ್ಪಾ ಶೆಟ್ಟಿ ಒಡೆತನದ ಐಷಾರಾಮಿ ಪಬ್ ವಿರುದ್ಧ ಪ್ರಕರಣ ದಾಖಲು
ಬಾಸ್ಟಿಯನ್ ಪಬ್ ಅನ್ನು ಉದ್ಯಮಿ ರಂಜಿತ್ ಬಿಂದ್ರಾ ಒಡೆತನದ ಬಾಸ್ಟಿಯನ್ ಹಾಸ್ಪಿಟಾಲಿಟಿ ಸ್ಥಾಪಿಸಿತು. ಶಿಲ್ಪಾ ಶೆಟ್ಟಿ 2019 ರಲ್ಲಿ ಪಬ್‌ನಲ್ಲಿ ಹೂಡಿಕೆ ಮಾಡಿ ಶೇ 50 ರಷ್ಟು ಪಾಲನ್ನು ಪಡೆದಿದ್ದಾರೆ.

ನಟಿ Shilpa Shetty ಒಡೆತನದ ಪಬ್ ನಲ್ಲಿ ಹೈಡ್ರಾಮಾ: ಸಿಬ್ಬಂದಿ ಮೇಲೆ ಉದ್ಯಮಿ ಹಲ್ಲೆ, Video
ಗುರುವಾರ ರಾತ್ರಿ 1.30 ಸುಮಾರಿಗೆ ಈ ಘಟನೆ ನಡೆದಿದ್ದು, ಪಬ್‌ನಲ್ಲಿ ಸರ್ವಿಸ್ ವಿಚಾರಕ್ಕೆ ಸಂಬಂಧಿಸಿದಂತೆ ಗಲಾಟೆ ನಡೆದಿದೆ..

ಮೊದಲು 60 ಕೋಟಿ ರೂ ಠೇವಣಿಯಿಡಿ: ನಟಿ ಶಿಲ್ಪಾ ಶೆಟ್ಟಿ, ರಾಜ್ ಕುಂದ್ರಾ ವಿದೇಶ ಪ್ರವಾಸಕ್ಕೆ ಬಾಂಬೆ ಹೈಕೋರ್ಟ್ ನಿರ್ಬಂಧ!
ದಂಪತಿಗಳು ಲಾಸ್ ಏಂಜಲೀಸ್ ಅಥವಾ ಇತರ ವಿದೇಶಗಳಿಗೆ ಪ್ರಯಾಣಿಸಲು ಬಯಸಿದರೆ 60 ಕೋಟಿ ಠೇವಣಿ ಇಡುವಂತೆ ಬಾಂಬೆ ಹೈಕೋರ್ಟ್ ನಿರ್ದೇಶಿಸಿದೆ.

ಬಹುಕೋಟಿ ವಂಚನೆ ಕೇಸು: ಸತತ 5 ಗಂಟೆ ನಟಿ ಶಿಲ್ಪಾ ಶೆಟ್ಟಿ ದಂಪತಿಯ ವಿಚಾರಣೆ
ಪ್ರಕರಣದಲ್ಲಿ ಶಿಲ್ಪಾ ಶೆಟ್ಟಿ ಅಥವಾ ಅವರ ಪತಿ ರಾಜ್ ಕುಂದ್ರಾ ಅವರ ಸಂಪರ್ಕದ ಸುತ್ತಲಿನ ವಿವರಗಳು ಸ್ಪಷ್ಟವಾಗಿಲ್ಲ.

₹60 ಕೋಟಿ ವಂಚನೆ ಪ್ರಕರಣ: ನಟಿ ಶಿಲ್ಪಾ ಶೆಟ್ಟಿ, ಪತಿ ರಾಜ್ ಕುಂದ್ರಾ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ
ದಂಪತಿ ಆಗಾಗ್ಗೆ ಅಂತರರಾಷ್ಟ್ರೀಯ ಪ್ರವಾಸಗಳನ್ನು ಮಾಡುವುದರಿಂದ ನಗರ ಪೊಲೀಸರ ಆರ್ಥಿಕ ಅಪರಾಧಗಳ ವಿಭಾಗವು LOC ಹೊರಡಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಉದ್ಯಮಿಗೆ 60 ಕೋಟಿ ರೂ ವಂಚನೆ ಆರೋಪ: ಶಿಲ್ಪಾ ಶೆಟ್ಟಿ-ರಾಜ್ ಕುಂದ್ರಾ ದಂಪತಿ ವಿರುದ್ಧ ಕೇಸ್ ದಾಖಲು
ಕೊಠಾರಿ ಅವರು 2015 ರಲ್ಲಿ ರಾಜೇಶ್ ಆರ್ಯ ಎಂಬ ಏಜೆಂಟ್ ಮೂಲಕ ಶಿಲ್ಪಾ ಶೆಟ್ಟಿ-ರಾಜ್ ಕುಂದ್ರ ಅವರ ಪರಿಚಯವಾಯಿತು ಎಂದು ಹೇಳಿಕೊಂಡಿದ್ದಾರೆ.

Pornography case: 'ನನ್ನ ಪತ್ನಿ ಹೆಸರು ಎಳೆದು ತರಬೇಡಿ'; ಮಾಧ್ಯಮಗಳ ವಿರುದ್ಧ Raj Kundra ಕಿಡಿ
ಖ್ಯಾತ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ ಉದ್ಯಮಿ ರಾಜ್ ಕುಂದ್ರಾ ಮನೆ ಹಾಗೂ ಆಫೀಸ್ಗಳ ಮೇಲೆ ನಿನ್ನೆ ಜಾರಿ ನಿರ್ದೇಶನಾಲಯ ದಾಳಿ ಮಾಡಿತ್ತು. ಅಶ್ಲೀಲ ಚಿತ್ರ ತಯಾರಿಕೆ ಪ್ರಕರಣದಲ್ಲಿ ಈ ಹಿಂದೆ ರಾಜ್ ಕುಂದ್ರಾ ಬಂಧನಕ್ಕೀಡಾಗಿದ್ದರು.

