ಶಿಲ್ಪಾಶೆಟ್ಟಿ

Role Chahiye?: ವಯಸ್ಕರ ಹೊಸ ಸಿನಿಮಾ ಮಾಡಿ, ಟ್ರೋಲ್ ಗೆ ಉರಿದು ಬಿದ್ದ ಶಿಲ್ಪಾಶೆಟ್ಟಿ ಪತಿ ರಾಜ್ ಕುಂದ್ರಾ!
ಮೊಬೈಲ್ ಆ್ಯಪ್ ಗಳ ಮೂಲಕ ವಯಸ್ಕರ ಸಿನಿಮಾ ನಿರ್ಮಾಣ ಮತ್ತು ವಿತರಣೆ ಆರೋಪದ ಮೇರೆಗೆ 2021ರಲ್ಲಿ ರಾಜ್ ಕುಂದ್ರಾ ಬಂಧನಕ್ಕೊಳಗಾಗಿದ್ದರು.

ಅಕ್ಷಯ್ ಕುಮಾರ್-ಶಿಲ್ಪಾ ಶೆಟ್ಟಿ ಮದುವೆ ಮುರಿದು ಬೀಳಲು ಇದೇ ಕಾರಣ! ಅವರಿಬ್ಬರ ಗುಟ್ಟು ರಟ್ಟು ಮಾಡಿದ ನಿರ್ದೇಶಕ
ಶಿಲ್ಪಾಶೆಟ್ಟಿ ಪೋಷಕರು ಹಾಕಿದ್ದ ನಿರ್ದಿಷ್ಟ ಬೇಡಿಕೆಗಳನ್ನು ದರ್ಶನ್ ವಿವರಿಸಲಿಲ್ಲ. ಆದರೆ ಅವು ಸಾಮಾನ್ಯವಾಗಿ ಪೋಷಕರು ಸಾಮಾನ್ಯವಾಗಿ ಬಯಸುವ ರೀತಿಯಲ್ಲಿ ಇದ್ದವು ಎಂದು ನಿರ್ದೇಶಕರು ಹೇಳಿದರು.

ಮತ್ತೊಂದು 'ವರ್ಕೌಟ್' ವಿಡಿಯೋ ಹಂಚಿಕೊಂಡ ಬಾಲಿವುಡ್ ಬೆಡಗಿ ಶಿಲ್ಪಾಶೆಟ್ಟಿ!
ಟ್ರ್ಯಾಂಪೊಲೈನ್ ಮೇಲೆ ಕುಳಿತು ಶಿಲ್ಪಾಶೆಟ್ಟಿ ವರ್ಕೌಟ್ ಮಾಡುತ್ತಿರುವುದು ವಿಡಿಯೋದಲ್ಲಿದ್ದು, ವರ್ಕೌಟ್ ಹೇಗೆ ಪರಿಣಾಮಕಾರಿ ಹಾಗೂ ಆನಂದ ದಾಯಕವಾಗಿರುತ್ತದೆ ಎಂಬುದನ್ನು ತೋರಿಸಿದ್ದಾರೆ. ಜಂಪ್ ಮಾಡುವುದರ ಮೂಲಕವೂ ಆನಂದ ಪಡಬಹುದು ಎಂದು ಅವರು ಹೇಳಿದ್ದಾರೆ.

ರಂಭಾಪುರಿ ಮಠಕ್ಕೆ ರೋಬೋಟಿಕ್ ಆನೆ ಗಿಫ್ಟ್ ನೀಡಿದ ನಟಿ ಶಿಲ್ಪಾ ಶೆಟ್ಟಿ!
ಆಗಾಗ್ಗೆ ರಂಭಾಪುರಿ ಮಠಕ್ಕೆ ಭೇಟಿ ನೀಡುವ ಶಿಲ್ಪಾಶೆಟ್ಟಿ ಜೀವಂತ ಆನೆ ನೀಡುವುದಾಗಿ ಸಂಕಲ್ಪ ಮಾಡಿಕೊಂಡಿದ್ದರಂತೆ.

ಮೈಸೂರು: ನಂಜನಗೂಡು ಶ್ರೀಕಂಠೇಶ್ವರ ದೇವಾಲಯಕ್ಕೆ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಭೇಟಿ, ವಿಶೇಷ ಪೂಜೆ ಸಲ್ಲಿಕೆ
ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಮಂಗಳವಾರ ಸಂಜೆ ನಂಜನಗೂಡಿಗೆ ಭೇಟಿ ನೀಡಿ, ಶ್ರೀಕಂಠೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.ದೇವರ ದರ್ಶನ ಪಡೆದ ನಂತರ ದೇವಾಲಯದ ವಸಂತ ಮಂಟಪದಲ್ಲಿ 5 ನಿಮಿಷಗಳ ಕಾಲ ಕುಳಿತು ಧ್ಯಾನಾಸಕ್ತರಾದರು

ಬಾಲಿವುಡ್ ನಟಿ ಶಿಲ್ಪಾಶೆಟ್ಟಿ 'ಕೆಡಿ' ಸತ್ಯವತಿಯಾಗಿ ಮತ್ತೆ ಕನ್ನಡಕ್ಕೆ ಎಂಟ್ರಿ! ಫಸ್ಟ್ ಲುಕ್ ರಿಲೀಸ್, ಕನ್ನಡಿಗರ ಆಕ್ರೋಶ!
ಪ್ರೇಮ್ ನಿರ್ದೇಶನದ ಧ್ರುವ ಸರ್ಜಾ ಅಭಿನಯದ ಪ್ಯಾನ್ ಇಂಡಿಯಾ ಸಿನಿಮಾ 'ಕೆಡಿ' ಚಿತ್ರೀಕರಣ ವೇಳೆಯಲ್ಲಿ ಸಾಕಷ್ಟು ಸೌಂಡ್ ಮಾಡುತ್ತಿದೆ.

ಶಿಲ್ಪಾಶೆಟ್ಟಿ- ರಾಜ್ ಕುಂದ್ರಾ ದಂಪತಿಯಿಂದ ಲೈಂಗಿಕ, ಮಾನಸಿಕ ಕಿರುಕುಳ: ಶೆರ್ಲಿನ್ ಚೋಪ್ರಾ ದೂರು ದಾಖಲು
ಅಶ್ಲೀಲ ಚಿತ್ರ ಪ್ರಕರಣದಲ್ಲಿ ಬಂಧನಕ್ಕೀಡಾಗಿ ಇತ್ತೀಚೆಗಷ್ಟೇ ಬಿಡುಗಡೆಯಾಗಿರುವ ಉದ್ಯಮಿ ರಾಜ್ ಕುಂದ್ರಾ ಮತ್ತು ಅವರ ಪತ್ನಿ ನಟಿ ಶಿಲ್ಪಾಶೆಟ್ಟಿ ವಿರುದ್ಧ ಬಾಲಿವುಡ್ ನಟಿ ಶೆರ್ಲಿನ್ ಚೋಪ್ರಾ ಲೈಂಗಿಕ ಕಿರುಕುಳ ದೂರು ದಾಖಲಿಸಿದ್ದಾರೆ.

ಅಶ್ಲೀಲ ಚಿತ್ರ ಪ್ರಕರಣ: ಉದ್ಯಮಿ ರಾಜ್ ಕುಂದ್ರಾ ವಿರುದ್ಧ ಚಾರ್ಜ್ಶೀಟ್; ನಟಿ ಶೆರ್ಲಿನ್ ಚೋಪ್ರಾ, ಪತ್ನಿ ಶಿಲ್ಪಾಶೆಟ್ಟಿ ಹೇಳಿಕೆ ದಾಖಲು
ಅಶ್ಲೀಲ ಚಿತ್ರ ತಯಾರಿಕೆ ಪ್ರಕರಣದಲ್ಲಿ ಉದ್ಯಮಿ ಪತಿ ರಾಜ್ ಕುಂದ್ರಾ ವಿರುದ್ಧ ದಾಖಲಾಗಿರುವ ಒಂದೂವರೆ ಸಾವಿರ ಪುಟಗಳ ಚಾರ್ಜ್ಶೀಟ್ ನಲ್ಲಿ ಅವರ ಪತ್ನಿ ಬಾಲಿವುಡ್ ನಟಿ ಶಿಲ್ಪಾಶೆಟ್ಟಿ ಕೂಡ ತಮ್ಮ ಹೇಳಿಕೆ ದಾಖಲಿಸಿದ್ದಾರೆ ಎಂದು ಹೇಳಲಾಗಿದೆ.

ರಾಜ್ ಕುಂದ್ರಾ, ಶಿಲ್ಪಾಶೆಟ್ಟಿಗೆ 3 ಲಕ್ಷ ರೂ. ದಂಡ ವಿಧಿಸಿದ ಸೆಬಿ
ಆಂತರಿಕ ವ್ಯಾಪಾರ ನಿಯಮಗಳ ಉಲ್ಲಂಘನೆ ಮತ್ತು ಮಾಹಿತಿ ಬಹಿರಂಗದಲ್ಲಿ ಲೋಪಕ್ಕಾಗಿ ವಿಯಾನ್ ಇಂಡಸ್ಟ್ರೀಸ್ ಲಿಮಿಟೆಡ್ ನ ಪ್ರವರ್ತಕರಾದ ರಾಜ್ ಕುಂದ್ರಾ ಹಾಗೂ ನಟಿ ಶಿಲ್ಪಾಶೆಟ್ಟಿಗೆ ಮಾರುಕಟ್ಟೆ ನಿಯಂತ್ರಣ ಸಂಸ್ಥೆ ಸೆಬಿ ಬುಧವಾರ ದಂಡ ವಿಧಿಸಿದೆ. ಒಟ್ಟು 3 ಮೂರು ಲಕ್ಷ ರೂ. ದಂಡವನ್ನು ಪಾವತಿಸುವಂತೆ ಸೆಬಿ ಆದೇಶಿಸಿದೆ.

