ಶಿವ ಸೇನಾ

ಒಡಕಿನ ಬಗ್ಗೆ ಎಚ್ಚರಿಸಿದ ಸಂಜಯ್ ರಾವುತ್, ಮಹಾ ವಿಕಾಸ್ ಅಘಾಡಿಯಲ್ಲಿ ಎಲ್ಲವೂ ಚೆನ್ನಾಗಿದೆ ಎಂದ ಕಾಂಗ್ರೆಸ್
ವೀರ ಸಾವರ್ಕರ್ ಅವರ ದೇಶಪ್ರೇಮವನ್ನು ಪ್ರಶ್ನಿಸುವುದು ಮಹಾರಾಷ್ಟ್ರದಲ್ಲಿ ತಮ್ಮ ಮಹಾ ವಿಕಾಸ್ ಅಘಾಡಿ (ಎಂವಿಎ) ವೈತ್ರಿಯನ್ನು ಒಡೆಯಲು ಕಾರಣವಾಗಬಹುದು ಎಂದು ಶಿವಸೇನೆಯ ಉದ್ಧವ್ ಠಾಕ್ರೆ ಬಣವು ಕಾಂಗ್ರೆಸ್‌ಗೆ ಎಚ್ಚರಿಕೆ ನೀಡಿದ ಕೆಲವೇ ಗಂಟೆಗಳ ನಂತರ, ತಮ್ಮ ಮೈತ್ರಿಯು ಗಟ್ಟಿಯಾಗಿದೆ ಎಂದು ಹೇಳುವ ಮೂಲಕ ಕಾಂಗ್ರೆಸ್ ಬೆಂಕಿಯನ್ನು ನಂದಿಸಲು ಪ್ರಯತ್ನಿಸಿತು.

ಏಕನಾಥ್ ಶಿಂಧೆ ಬಣವು ಬಿಜೆಪಿಯ ತೊಡೆಯ ಮೇಲೆ ಕುಳಿತಿದೆ: ಉದ್ಧವ್ ಠಾಕ್ರೆ ಬಣ ಸುಪ್ರೀಂಗೆ ಪ್ರತಿಕ್ರಿಯೆ
ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಪಕ್ಷದ ಗುಂಪು 'ತಮ್ಮ ಪಕ್ಷ ವಿರೋಧಿ ನಿಲುವನ್ನು ಸಮರ್ಥಿಸಿಕೊಳ್ಳಲು, ಸುಳ್ಳಿನ ಕಥೆಯನ್ನು ಹೆಣೆಯುತ್ತಿದೆ' ಎಂದು ಉದ್ಧವ್ ಠಾಕ್ರೆ ಅವರ ಶಿವಸೇನೆ ಬಣ ಆರೋಪಿಸಿದೆ. ಇಂದು ಸುಪ್ರೀಂ ಕೋರ್ಟ್‌ಗೆ ನೀಡಿರುವ ಉತ್ತರದಲ್ಲಿ ಠಾಕ್ರೆ ಬಣ ಈ ಆರೋಪಗಳನ್ನು ಮಾಡಿದೆ.

12 ಬಂಡಾಯ ಸಂಸದರನ್ನು ಅನರ್ಹಗೊಳಿಸಿ: ಲೋಸಕಭೆ ಸ್ಪೀಕರ್ ಭೇಟಿ ಮಾಡಿದ ಸಂಜಯ್ ರಾವುತ್
ಸಂಜಯ್ ರಾವುತ್ ಗುರುವಾರ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರನ್ನ ಭೇಟಿಯಾಗಿ, ಏನನಾಥ್ ಶಿಂಧೆ ಬಣಕ್ಕೆ ಸೇರ್ಪಡೆಯಾಗಿರುವ ನಮ್ಮ ಪಕ್ಷದ 12 ಬಂಡಾಯ ಸಂಸದರನ್ನು ಅನರ್ಹಗೊಳಿಸುವಂತೆ ಕೋರಿದ್ದಾರೆ.

ಮತ ಕೇಳಲು ನಿಮ್ಮ ತಂದೆಯ ಫೋಟೊ ಬಳಸಿ: ಏಕನಾಥ್ ಶಿಂಧೆಗೆ ಉದ್ಧವ್ ಠಾಕ್ರೆ ಸವಾಲು
ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಯ ಬಂಡಾಯ ಶಾಸಕರಿಂದ ಮಹಾರಾಷ್ಟ್ರದಲ್ಲಿ ರಾಜಕೀಯ ಬಿಕ್ಕಟ್ಟು ಸೃಷ್ಟಿ ಆಗಿತ್ತು. ಇದರಿಂದಾಗಿ ಉದ್ಧವ್ ಠಾಕ್ರೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದೀಗ ಮತ ಕೇಳಲು ನಿಮ್ಮ ಸ್ವಂತ ಪೋಷಕರ ಚಿತ್ರಗಳನ್ನು ಬಳಸಿ ನಮ್ಮ ಅಪ್ಪನದ್ದಲ್ಲ ಎಂದು ಏಕನಾಥ್ ಶಿಂಧೆಗೆ ಠಾಕ್ರೆ ಹೇಳಿದ್ದಾರೆ.

ಪಲ್ಗರ್ ಉಪಚುನಾವಣೆ: ಚುನಾವಣಾ ಆಯೋಗ 'ರಾಜಕೀಯ ಪಕ್ಷ' ಒಂದರ ಪ್ರೇಯಸಿ ಎಂದು ಶಿವಸೇನಾ ಟೀಕೆ!
ಪಲ್ಗರ್ ಲೋಕಸಭಾ ಉಪ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ಆಯೋಗವನ್ನು ರಾಜಕೀಯ ಪಕ್ಷದ ಪ್ರೇಯಸಿ ಎಂದು ಶಿವಸೇನಾ ಕರೆದಿದೆ.

ಮೋದಿ ಪ್ರಚಾರಕ್ಕಾಗಿ 21 ಸಾವಿರ ಕೋಟಿ ವ್ಯರ್ಥ ಮಾಡಿದ ಕೇಂದ್ರ: ಸಾಮ್ನಾದಲ್ಲಿ ಶಿವಸೇನೆ ಟೀಕೆ
ಪ್ರಧಾನಿ ನರೇಂದ್ರ ಮೋದಿ ಅವರ ಪ್ರಚಾರಕ್ಕಾಗಿ ನೋಟು ನಿಷೇಧ ಎಂಬ ಯೋಜನೆಯಡಿ ಕೇಂದ್ರ ಸರ್ಕಾರ 21 ಸಾವಿರ ಕೋಟಿ ಪ್ರಜೆಗಳ ಹಣವನ್ನು ವ್ಯರ್ಥ ಮಾಡಿದೆ ಎಂದು ಶಿವಸೇನೆ ಕಿಡಿಕಾರಿದೆ.

ಶಿವ ಸೇನಾ ಭವನದ ಹೊರಗೆ 2 ನಿಮಿಷ ಹೆಡ್ಲಿ ಭೇಟಿ: ಮಾಜಿ ಶಿವಸೇನಾ ಸದಸ್ಯ
ಶಿವ ಸೇನಾ ಭವನದ ಹೊರಗೆ ಎರಡು ನಿಮಿಷ ಡೇವಿಡ್ ಹೆಡ್ಲಿಯನ್ನು ಭೇಟಿಯಾಗಿದ್ದೆ ಎಂದು ಶಿವ ಸೇನಾದ ಮಾಜಿ ಸದಸ್ಯ ರಾಜರಾಮ್...

ಶಿವಸೇನಾ ನಾಯಕನ ಮೇಲೆ ಗುಂಡಿನ ದಾಳಿ; ಸ್ಥಿತಿ ಗಂಭೀರ
ನೆನ್ನೆ ಮುಂಬೈನಲ್ಲಿ ಶಿವ ಸೇನಾ ನಾಯಕ ಅನಿಲ್ ಚೌಹಾನ್ ಅವರ ಮೇಲೆ ಗುರುತು ಹಚ್ಚದ ಇಬ್ಬರು ಗುಂಡಿನ ದಾಳಿ ನಡೆಸಿದ್ದಾರೆ.

ಮುಸ್ಲಿಮರ ಮತದಾನ ಹಕ್ಕು ಹಿಂಪಡೆಯಿರಿ: ಶಿವಸೇನೆ
ವೊಟ್ ಬ್ಯಾಂಕ್ ರಾಜಕಾರಣಕ್ಕೆ ಮುಸ್ಲಿಮರ ಮತ ಹೆಚ್ಚಾಗಿ ಬಳಕೆಯಾಗುತ್ತಿದ್ದು, ಮುಸ್ಲಿಮರ ಮತದಾನ ಹಕ್ಕನ್ನು ರದ್ದುಗೊಳಿಸಿ ಎಂದು ಶಿವಸೇನೆ...

