ಶಿವಕುಮಾರ್ ಸ್ವಾಮೀಜಿ

ತುಮಕೂರು ರೈಲು ನಿಲ್ದಾಣಕ್ಕೆ ತ್ರಿವಿಧ ದಾಸೋಹಿ ಡಾ. ಶಿವಕುಮಾರ ಶ್ರೀಗಳ ಹೆಸರಿಡಲು ಕೇಂದ್ರ ಒಪ್ಪಿಗೆ!
ಸಿದ್ದಗಂಗಾ ಮಠದ ತ್ರಿವಿಧ ದಾಸೋಹಿ ಡಾ. ಶಿವಕುಮಾರ ಸ್ವಾಮೀಜಿ ಅವರ ಹೆಸರನ್ನು ತುಮಕೂರು ರೈಲು ನಿಲ್ದಾಣಕ್ಕೆ ಇಡಬೇಕು ಎಂಬುವುದು ಅಲ್ಲಿನ ಜನರ ಬಹುದಿನಗಳ ಒತ್ತಾಯವಾಗಿತ್ತು. ಅದಕ್ಕೆ ಕಾಲ ಕೂಡಿಬಂದಂತೆ ಕಾಣುತ್ತಿದೆ.

ಸಿದ್ದಗಂಗಾ ಶ್ರೀಗಳ ಹುಟ್ಟೂರು ವೀರಾಪುರದಲ್ಲಿ 111 ಅಡಿ ಎತ್ತರದ ಪ್ರತಿಮೆ ನಿರ್ಮಾಣಕ್ಕೆ ನಾಳೆ ಸಿಎಂ ಚಾಲನೆ
ನಡೆದಾಡುವ ದೇವರು ಎಂದೇ ಜನಮಾನಸದಲ್ಲಿ ಗುರುತಿಸಿಕೊಂಡಿದ್ದ ತುಮಕೂರಿನ ಸಿದ್ದಗಂಗಾ ಮಠದ ಡಾ. ಶಿವಕುಮಾರ ಸ್ವಾಮೀಜಿ ಅವರ ಹುಟ್ಟೂರು ವೀರಾಪುರ ಗ್ರಾಮದಲ್ಲಿ ಸ್ವಾಮೀಜಿ ಅವರ 111 ಅಡಿ ಎತ್ತರದ ಪ್ರತಿಮೆ...

ಯಶವಂತಪುರ ವೃತ್ತದಿಂದ ಕೆನ್ನಮೆಟಲ್ ಕಾರ್ಖಾನೆವರೆಗಿನ ರಸ್ತೆಗೆ ಡಾ. ಶಿವಕುಮಾರ ಸ್ವಾಮೀಜಿ ಹೆಸರು ನಾಮಕರಣ
ನಗರದ ತುಮಕೂರು ರಸ್ತೆಯ ಗೊರಗುಂಟೆಪಾಳ್ಯದಿಂದ ಆರಂಭವಾಗಿ ಕೆನ್ನಮೆಟಲ್ ಕಾರ್ಖಾನೆಯವರೆಗೆ ಕೊನೆಗೊಳ್ಳುವ ಮೇಲುಸೇತುವೆ ಹಾಗೂ ಯಶವಂತಪುರ ವೃತ್ತದಿಂದ(ಸಂವಿಧಾನ ವೃತ್ತ) ಕೆನ್ನಮೆಟಲ್ ಕಾರ್ಖಾನೆವರೆಗಿನ ರಸ್ತೆಗೆ ಡಾ. ಶಿವಕುಮಾರ ಸ್ವಾಮೀಜಿ ರವರ ಹೆಸರನ್ನು ನಾಮಕರಣ ಮಾಡಲಾಗಿದೆ.

ಸಿದ್ದಗಂಗಾ ಶ್ರೀ ಚೇತರಿಕೆ: ವಾರದಲ್ಲಿ ಡಿಸ್ಚಾರ್ಜ್ ಸಾಧ್ಯತೆ
ಯಕೃತ್ತು ಮತ್ತು ಪಿತ್ತನಾಳದ ಸಮಸ್ಯೆಯಿಂದಾಗಿ ಚೆನ್ನೈನ ರೆಲಾ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದ ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿಗಳ ಆರೋಗ್ಯದಲ್ಲಿ ಗಣನೀಯ ಚೇತರಿಕೆ ಕಂಡು ಬಂದಿದ್ದು, ಮಂಗಳವಾರ...

ಸಿದ್ದಗಾಂಗಾ ಶ್ರೀಗಳಿಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ
ಅನಾರೋಗ್ಯದಿಂದ ಚೇತರಿಸಿಕೊಳ್ಳುತ್ತಿರುವ ನಡೆದಾಡುವ ದೇವರು, ಸಿದ್ಧಗಂಗಾ ಮಠಾಧೀಶ ಡಾ.ಶಿವಕುಮಾರ ಸ್ವಾಮಿಗಳ ಆರೋಗ್ಯಗ ಬಗ್ಗೆ ಸ್ವತಃ ಪ್ರಧಾನಮಂತ್ರಿ ನರೇಂದ್ರ ಮೋದಿಯವರೇ...

