ಶಿವಗಂಗೆ ಬೆಟ್ಟ

ಶಿವಗಂಗೆ ಬೆಟ್ಟಕ್ಕೆ ಟ್ರೆಕ್ಕಿಂಗ್‌ ಹೋಗಿದ್ದ ಟೆಕ್ಕಿ ನಾಪತ್ತೆ: ಲ್ಯಾಪ್‌ಟಾಪ್‌ನಲ್ಲಿ ಶಾಂತಲಾ ಡ್ರಾಪ್‌ ಪಾಯಿಂಟ್‌ ಸರ್ಚ್‌; ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗ!
ರಾಜ್ಯ

ಶಿವಗಂಗೆ ಬೆಟ್ಟಕ್ಕೆ ಟ್ರೆಕ್ಕಿಂಗ್‌ ಹೋಗಿದ್ದ ಟೆಕ್ಕಿ ನಾಪತ್ತೆ: ಲ್ಯಾಪ್‌ಟಾಪ್‌ನಲ್ಲಿ ಶಾಂತಲಾ ಡ್ರಾಪ್‌ ಪಾಯಿಂಟ್‌ ಸರ್ಚ್‌; ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗ!

ಕಳೆದ ಮೂರು ದಿನಗಳಿಂದ ಸುಮಾರು 60ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಅದ್ವೈತ್ ಗಾಗಿ ಹುಡುಕಾಟ ನಡೆಸುತ್ತಿದ್ದು, ಇದುವರೆಗೂ ಯಾವುದೇ ಸುಳಿವು ಸಿಕ್ಕಿಲ್ಲ.

ಶಿವಗಂಗೆ ಬೆಟ್ಟಕ್ಕೆ ಟ್ರೆಕ್ಕಿಂಗ್‌ಗೆ ಹೋಗಿದ್ದ ಬೆಂಗಳೂರಿನ ಟೆಕ್ಕಿ ನಾಪತ್ತೆ: ಡ್ರೋನ್ ಮೂಲಕ ಶೋಧ ಕಾರ್ಯ; ಹಲವು ಅನುಮಾನ
ರಾಜ್ಯ

ಶಿವಗಂಗೆ ಬೆಟ್ಟಕ್ಕೆ ಟ್ರೆಕ್ಕಿಂಗ್‌ಗೆ ಹೋಗಿದ್ದ ಬೆಂಗಳೂರಿನ ಟೆಕ್ಕಿ ನಾಪತ್ತೆ: ಡ್ರೋನ್ ಮೂಲಕ ಶೋಧ ಕಾರ್ಯ; ಹಲವು ಅನುಮಾನ

ನಾಪತ್ತೆಯಾಗಿರುವ ಟೆಕ್ಕಿಯನ್ನು ಬೆಂಗಳೂರಿನ 31 ವರ್ಷದ ಅದ್ವೈತ್ ಉಪಾಧ್ಯಾಯ ಎಂದು ಗುರುತಿಸಲಾಗಿದ್ದು, ನಿನ್ನೆ ಬೆಳಗ್ಗೆಯಿಂದ ಕಾಣೆಯಾಗಿದ್ದಾರೆ.

ಪ್ಲಾಗಿಂಗ್ ಟ್ರೆಕ್: ಶಿವಗಂಗೆ ಬೆಟ್ಟದಲ್ಲಿ  250 ಕೆಜಿ ಪ್ಲಾಸ್ಟಿಕ್ ಸಂಗ್ರಹಿಸಿದ ವಿದ್ಯಾರ್ಥಿಗಳು!
ರಾಜ್ಯ

ಪ್ಲಾಗಿಂಗ್ ಟ್ರೆಕ್: ಶಿವಗಂಗೆ ಬೆಟ್ಟದಲ್ಲಿ  250 ಕೆಜಿ ಪ್ಲಾಸ್ಟಿಕ್ ಸಂಗ್ರಹಿಸಿದ ವಿದ್ಯಾರ್ಥಿಗಳು!

ಬೆಂಗಳೂರಿನ ಸಿಎಂಆರ್ ನ್ಯಾಷನಲ್ ಪಬ್ಲಿಕ್ ಸ್ಕೂಲ್‌ನಿಂದ ವಿವಿಧ ಶ್ರೇಣಿಗಳ 130 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಶಿವಗಂಗೆ ಬೆಟ್ಟಗಳಿಗೆ ‘ಪ್ಲಾಗಿಂಗ್ ಟ್ರೆಕ್’ ನಡೆಸಿದರು.