ದೇಶTTD ಕಠಿಣ ನಿರ್ಧಾರ: Biggboss ಖ್ಯಾತಿಯ ಶಿವಜ್ಯೋತಿಗೆ ಜೀವನ ಪರ್ಯಂತ ತಿರುಮಲ ದೇವಸ್ಥಾನಕ್ಕೆ ಕಾಲಿಡದಂತೆ ನಿಷೇಧ!
ತಿರುಮಲ ತಿರುಪತಿ ದೇವಸ್ಥಾನಂ (TTD) ಮಂಡಳಿಯೂ ಖ್ಯಾತ ನಿರೂಪಕಿ ಮತ್ತು Biggboss ಖ್ಯಾತಿಯ ಶಿವ ಜ್ಯೋತಿಗೆ ಅನಿರೀಕ್ಷಿತ ಆಘಾತ ನೀಡಿದೆ. ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದಕ್ಕಾಗಿ ಟಿಟಿಡಿ, ನಿರೂಪಕಿ ವಿರುದ್ಧ ಕಠಿಣ ನಿರ್ಧಾರ ತೆಗೆದುಕೊಂಡಿದೆ.