ದೇಶಮಹಾಶಿವರಾತ್ರಿಯಂದು ಶಿವನ ದೇಗುಲಗಳ ಮೇಲೆ ದಾಳಿಗೆ ಉಗ್ರರ ಸಂಚು: ಗುಪ್ತಚರ ಇಲಾಖೆ ಎಚ್ಚರಿಕೆ
ಮಹಾಶಿವರಾತ್ರಿ ಹಬ್ಬದ ದಿನದಂದು ದೇಶದಲ್ಲಿರುವ ವಿವಿಧ ಶಿವನ ದೇಗುಲಗಳಲ್ಲಿ ವಿಧ್ವಂಸಕ ಕೃತ್ಯವೆಸಗಲು ಉಗ್ರ ಸಂಘಟನೆಗಳು ಸಂಚು ರೂಪಿಸುತ್ತಿದ್ದಾರೆಂದು ಕೇಂದ್ರ ಗುಪ್ತಚರ ಇಲಾಖೆ ಸೋಮವಾರ ಎಚ್ಚರಿಕೆ ನೀಡಿದೆ...