ದೇಶಕುಲಪತಿ ನೇಮಕಾತಿ ವಿಚಾರ: ಹಿಮಾಚಲ ರಾಜ್ಯಪಾಲ ಶುಕ್ಲಾ ಮತ್ತು ಕಾಂಗ್ರೆಸ್ ಸಿಎಂ ನಡುವೆ ಭಿನ್ನಾಭಿಪ್ರಾಯ ಉಲ್ಬಣ!
ರಾಜ್ಯದ ಎರಡು ಪ್ರಮುಖ ಕೃಷಿ ವಿಶ್ವವಿದ್ಯಾಲಯಗಳಿಗೆ ಕುಲಪತಿಗಳ ನೇಮಕಾತಿ ವಿಚಾರದಲ್ಲಿ ಹಿಮಾಚಲ ಪ್ರದೇಶ ಸರ್ಕಾರ ಮತ್ತು ರಾಜ್ಯಪಾಲ ಶಿವ ಪ್ರತಾಪ್ ಶುಕ್ಲಾ ನಡುವೆ ನಡೆಯುತ್ತಿರುವ ಭಿನ್ನಾಭಿಪ್ರಾಯ ಉಲ್ಬಣಗೊಂಡಿದೆ.