ರಾಜ್ಯಡಾ.ಶಿವಮೂರ್ತಿ ಮುರುಘಾ ಶರಣರು ನಮ್ಮ ಮೇಲೆ ಯಾವುದೇ ಲೈಂಗಿಕ ದೌರ್ಜನ್ಯವೆಸಗಿಲ್ಲ: ವಸತಿ ನಿಲಯದ ಬಾಲಕಿಯರು
ಮಠಾಧೀಶ ಡಾ.ಶಿವಮೂರ್ತಿ ಮುರುಘಾ ಶರಣರು ತಮ್ಮ ಮೇಲೆ ಯಾವುದೇ ಲೈಂಗಿಕ ದೌರ್ಜನ್ಯ ಎಸಗಿಲ್ಲ ಎಂದು ಮುರುಘಾ ಮಠದ ಅಕ್ಕಮಹಾದೇವಿ ವಸತಿ ನಿಲಯದಲ್ಲಿ ಉಳಿದುಕೊಂಡು ಮಠದ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ 103 ಬಾಲಕಿಯರು ಹೇಳಿಕೆ ನೀಡಿದ್ದಾರೆ.